
> ಶಾಸಕ ಟಿ.ವೆಂಕಟರಮಣಯ್ಯ: ವಿಧಾನಸಭೆ ಅಧಿವೇಶನದಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣ ಗೌಡ, ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯಲ್ಲಿ ಲಭ್ಯ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ನಗರದ ಅನುದಾನಿತ ಪ್ರೌಢಶಾಲೆಯಲ್ಲಿ ನಡೆಯುವ ಮಾನವ ಕಳ್ಳ ಸಾಗಾಣಿಕೆ ಹಾಗೂ ಕಾನೂನು ಅರಿವು ನೆರವು ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿ. ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಬೆಸ್ಕಾಂ ನಗರ ಎಇಇ ರೋಹಿತ್: ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ನೆಲಮಂಗಲದ ವೃತ್ತ ಕಚೇರಿ ಭೇಟಿ.
> ಬಿಇಒ ಬೈಯಪ್ಪರೆಡ್ಡಿ: ಶಾಲೆಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಹೊಸಹಳ್ಳಿ ಗ್ರಾಪಂ ಭೇಟಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

