ಪದವೀಧರ ಶಿಕ್ಷಕರ ಸಮಸ್ಯೆಯಾದ C & R ತಿದ್ದುಪಡಿಗೆ ಒತ್ತಾಯಿಸಲು‌ ಶಾಸಕ ಟಿ.ವೆಂಕಟರಮಣಯ್ಯರಿಗೆ ಶಿಕ್ಷಕರ ಮನವಿ

ದೊಡ್ಡಬಳ್ಳಾಪುರ: ಪದವೀಧರ ಶಿಕ್ಷಕರ ಸಮಸ್ಯೆಯಾದ C &  R ತಿದ್ದುಪಡಿಯ ಆಕ್ಷೇಪಣೆಯನ್ನು ಶಾಸಕ ಟಿ.ವೆಂಕಟರಮಣಯ್ಯ ಮೂಲಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಪಧವೀಧರ ಶಿಕ್ಷಕರ ಸಂಘ ದೊಡ್ಡಬಳ್ಳಾಪುರ ಘಟಕಗಳ ಸಹಯೋಗದೊಂದಿಗೆ ಮನವಿ ಸಲ್ಲಿಸಿದರು.

ಮನವಿ ಪತ್ರ ಸ್ವೀಕರಿಸಿದ ಶಾಸಕ ಟಿ.ವೆಂಕಟರಮಣಯ್ಯ ಈ ಕುರಿತಂತೆ ಸದನದಲ್ಲಿ ಪ್ರಸ್ತಾಪಿಸಲಾಗುವುದೆಂದು ಭರವಸೆ ನೀಡಿದರು.

ನಗರದ ಪ್ರವಾಸಿ‌ ಮಂದಿರಲ್ಲಿ ಶಾಸಕರ ಭೇಟಿಯಾದ ಪದಾಧಿಕಾರಿಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಲಕ್ಷ್ಮೀನರಸಿಂಹಯ್ಯ, ಉಪಾಧ್ಯಕ್ಷರು & ರಾಜ್ಯ ಜಂಟಿ ಕಾರ್ಯದರ್ಶಿ ಎಂ.ಎಸ್.ರಾಜಶೇಖರ್, ಪ್ರಧಾನ ಕಾರ್ಯದರ್ಶಿ ವಿ.ಧನಂಜಯ, ಜಂಟಿ ಕಾರ್ಯದರ್ಶಿ ಎ.ವಿ.ಚಂದ್ರಪ್ಪ, ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜೈಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ವಿ.ವಸಂತಗೌಡ, ಉಪಾಧ್ಯಕ್ಷ ಆರ್.ರಾಜೇಶ್ವರಿ, ಖಜಾಂಚಿ ಕೆ.ಆರ್.ನರಸಿಂಹಮೂರ್ತಿ, ಸಂಘಟನಾ ಕಾರ್ಯದರ್ಶಿ ಟಿ.ಎ.ಜ್ಯೋತಿ, ಸಹಕಾರ್ಯದರ್ಶಿ ಅಮ್ಜದ್ ಖಾನ್, ಜಿಲ್ಲಾ ಖಜಾಂಚಿ ಕೆ.ಹೆಚ್.ಬಸವಲಿಂಗಯ್ಯ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಎಸ್.ರಾಜಣ್ಣ ಮತ್ತು ಸಂಘದ ಸದಸ್ಯ ಹಾಗೂ ಪದವೀಧರ ಶಿಕ್ಷಕರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಶೃಂಗೇರಿ ಮತ ಮರು ಎಣಿಕೆ ಪ್ರಕರಣ: ರಾಜ್ಯಪಾಲರ ಮೊರೆ ಹೋದ ಬಿಜೆಪಿ

ಶೃಂಗೇರಿ ಮತ ಮರು ಎಣಿಕೆ ಪ್ರಕರಣ: ರಾಜ್ಯಪಾಲರ ಮೊರೆ ಹೋದ ಬಿಜೆಪಿ

ಶೃಂಗೇರಿ (Sringeri) ಶಾಸಕ (MLA) ಡಿ.ಎನ್.ಜೀವರಾಜ್ (D.N. Jeevaraj) ಅವರಿಗೆ ಸ್ಪೀಕರ್ ಯು.ಟಿ.ಖಾದರ್ (U.T. Khader) ಪ್ರಮಾಣವಚನ ಬೋಧಿಸಲು ತಡ ಮಾಡುತ್ತಿದ್ದಾರೆ.‌ ಆದ್ದರಿಂದ ರಾಜ್ಯಪಾಲರೇ (Governor) ನೇರವಾಗಿ ಪ್ರಮಾಣವಚನ ಬೋಧಿಸಲು ಕೋರಿದ್ದೇವೆ ಎಂದು ಪ್ರತಿಪಕ್ಷ

[ccc_my_favorite_select_button post_id="121777"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]