
ದೊಡ್ಡಬಳ್ಳಾಪುರ: ತಾಲೂಕಿನ ತಪಸೀಹಳ್ಳಿಯ ಶ್ರೀ ಪುಷ್ಪಾಂಡಜ ಮಹರ್ಷಿ ಗುರುಪೀಠ ಟ್ರಸ್ಟ್ ಆಯೋಜಿದ್ದ ಅನ್ನದಾಸೋಹ ಭವನ’ ವನ್ನು ಉದ್ಘಾಟಿಸಿದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಉದ್ಘಾಟಿಸಿದರು.
ಈ ವೇಳೆ ಟ್ರಸ್ಟ್ ವತಿಯಿಂದ ಅಬಕಾರಿ ಸಚಿವ ಕೆ. ಗೋಪಾಲಯ್ಯರನ್ಮು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ವಿಶ್ವನಾಥ್, ಶ್ರೀ ದಿವ್ಯಜ್ಞಾನಾನಂದ ಗಿರಿ ಸ್ವಾಮೀಜಿ, ಬಿಬಿಎಂಪಿ ಮಾಜಿ ಉಪ ಮೇಯರ್ ಎಸ್. ಹರೀಶ್, ಗುರುಪೀಠ ಟ್ರಸ್ಟ್ ಅಧ್ಯಕ್ಷ ಎಸ್.ಎಲ್.ಎನ್. ಅಶ್ವತ್ಥನಾರಾಯಣ, ಕಾರ್ಯದರ್ಶಿ ಎಸ್. ರಾಜು, ಖಜಾಂಚಿ ಈಶ್ವರಪ್ಪ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

