
ಬೆಂ.ಗ್ರಾ.ಜಿಲ್ಲೆ: ಜಿಲ್ಲಾ ಪಂಚಾಯಿತಿಯ ಜನವರಿ 2021ರ ಮಾಹೆಯ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯು ಫೆ.8 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಈ ಕುರಿತು ಮಾಹಿತಿ ನೀಡಿರುವ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಆರ್.ರವಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಅಧ್ಯಕ್ಷತೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಜನವರಿ 2021ರ ಮಾಹೆಯ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯು ಫೆಬ್ರವರಿ 08 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

