ಚಿರತೆಯಂತಿದ್ದ ಕಾಡು ಬೆಕ್ಕುಗಳ ನೋಡಿ ಆತಂಕಗೊಂಡರೆ ಹಣಬೆ ಗ್ರಾಮಸ್ಥರು..! / ಸ್ಥಳದಲ್ಲೆ ಬೀಡುಬಿಟ್ಟ ಅರಣ್ಯ ಇಲಾಖೆ ಸಿಬ್ಬಂದಿ

ದೊಡ್ಡಬಳ್ಳಾಪುರ: ತಾಲೂಕಿನ ಹಣಬೆ ಗ್ರಾಮಕ್ಕೆ ಹೊಂದಿಕೊಂಡಂತಿರುವ ಚಿಕ್ಕಕೆರೆಯಲ್ಲಿ ಕಾಡು ಬೆಕ್ಕುಗಳನ್ನು ಕಂಡ ಗ್ರಾಮಸ್ಥರು ಚಿರತೆ ಎಂದು ಆತಂಕಗೊಂಡಿದ್ದಾರೆ.

ಇಂದು‌ ಮಧ್ಯಾಹ್ನ ಎರಡು ಗಂಟೆ ಸುಮಾರಿನಲ್ಲಿ ಸ್ಥಳೀಯರಿಗೆ ಗ್ರಾಮದ ಸಮೀಪವಿರುವ ಚಿಕ್ಕ ಕೆರೆಯಲ್ಲಿ ಚಿರತೆಯಂತಿದ್ದ ಕಾಡು ಬೆಕ್ಕುಗಳು    ಕಂಡುಬಂದಿದ್ದು, ಚಿರತೆ ಇರಬಹುದೆಂದು ಆತಂಕಗೊಂಡು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ‌ ಅಧಿಕಾರಿ ಚೇತನ್ ನೇತೃತ್ವದಲ್ಲಿ ಚಿರತೆಗಳು ಗ್ರಾಮಕ್ಕೆ ಬರದಂತೆ ತಡೆಯಲು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ಕಾರ್ಯಾಚರಣೆ ನಡೆಸುವ ವೇಳೆ ದೊಡ್ಡದಾದ ಕಾಡು ಬೆಕ್ಕುಗಳು ಕಂಡು ಬಂದಿದ್ದು. ಕಾಡು ಬೆಕ್ಕನ್ನೆ ಚಿರತೆ ಎಂದು ಗ್ರಾಮಸ್ಥರು ಆತಂಕಗೊಂಡಿದ್ದಾರೆ ಎನ್ನಲಾಗುತ್ತಿದೆ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರಿಗೆ ತೊಂದರೆ ಉಂಟಾಗದಂತೆ ಮುಂಜಾಗ್ರತಾ ಕ್ರಮ‌ ಕೈಗೊಂಡಿದ್ದಾರೆ. 

ಕೆಲ ದಿನಗಳ ಹಿಂದೆ ಹುಲುಕಡಿ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಕಾರಣ ಚಿರತೆಗಳು ಬೆಟ್ಟವನ್ನು ಬಿಟ್ಟು ಗ್ರಾಮಗಳತ್ತ ಬಂದಿರಬಹುದೆಂಬ ಆತಂಕ ಗ್ರಾಮಸ್ಥರದ್ದಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಮುಂಜಾಗ್ರತೆ ಕೈಗೊಂಡಿದ್ದಾರೆ ಎಂದು ಸ್ಥಳೀಯರಾದ ಕೀರ್ತಿಬೈರೇಗೌಡ ಹರಿತಲೇಖನಿಗೆ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ವಿಜಯ್‌ಗೆ ಬೆಂಬಲ.. ಡಿಎಂಕೆಗೆ ಕೈ ಕೊಟ್ಟ ಕಾಂಗ್ರೆಸ್‌ ಎಂದು ಆರ್‌.ಅಶೋಕ ವಾಗ್ದಾಳಿ

ವಿಜಯ್‌ಗೆ ಬೆಂಬಲ.. ಡಿಎಂಕೆಗೆ ಕೈ ಕೊಟ್ಟ ಕಾಂಗ್ರೆಸ್‌ ಎಂದು ಆರ್‌.ಅಶೋಕ ವಾಗ್ದಾಳಿ

ತಮಿಳುನಾಡಲ್ಲಿ (Tamil Nadu) ಡಿಎಂಕೆ (DMK) ಜೊತೆ ಚುನಾವಣೆ ಎದುರಿಸಿದ ಕಾಂಗ್ರೆಸ್‌ (Congress), ಈಗ ಅದೇ ಪಕ್ಷಕ್ಕೆ ಕೈ ಕೊಟ್ಟಿದೆ. ಇಂಡಿ ಒಕ್ಕೂಟದ ಮಿತ್ರಪಕ್ಷಗಳು ಈ ಬಗ್ಗೆ ಪರಾಮರ್ಶೆ ಮಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ

[ccc_my_favorite_select_button post_id="121795"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]