ಬೆಂ.ಗ್ರಾ.ಜಿಲ್ಲೆ: ವಿದ್ಯಾರ್ಥಿ ವೇತನಕ್ಕಾಗಿ ಮೆಟ್ರಿಕ್ ನಂತರದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‍ಸೈಟ್ www.bcwd.karnataka.gov.in ಅನ್ನು ಸಂಪರ್ಕಿಸಬಹುದು ಹಾಗೂ ವೆಬ್‍ಸೈಟ್ www.ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2021ರ ಮಾರ್ಚ್ 05 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ.: 8050770005, 8050770004, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್:postmetrichelpdesk@karnataka.gov.in, ಸಹಾಯವಾಣಿ ಸಂಖ್ಯೆ: 080-29787440 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಭವ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

"ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ (IPL) ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ" ಎಂದು‌ ಡಿಸಿಎಂ ಡಿ.ಕೆ.

[ccc_my_favorite_select_button post_id="121800"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]