ಫೆ.15ರಂದು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ “ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ  ಸ್ಪರ್ಧೆ 2020-21” ರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು 2021ರ ಫೆಬ್ರವರಿ 15 ರಂದು ಬೆಳಿಗ್ಗೆ  10.00 ಗಂಟೆಗೆ ಬೆಂಗಳೂರಿನ ಶ್ರೀ ಕಂಠೀರವ  ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.

ಪೌರಾಡಳಿತ ಮತ್ತು ಸಕ್ಕರೆ ಸಚಿವ ಎನ್.ನಾಗರಾಜ್(ಎಂ.ಟಿ.ಬಿ)  ಉಪಸ್ಥಿತಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಸದಸ್ಯ ಬಿ.ಎನ್.ಬಚ್ಚೇಗೌಡ,  ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್., ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ,

ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ಹೊಸಕೋಟೆ ‌ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ, 

ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ,‌ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ರೂಪ ಮರಿಯಪ್ಪ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳಾದ ಕೆ.ಸಿ.ಮಂಜುನಾಥ್, ಬಾಲೇಪುರ ಜಿ.ಲಕ್ಷ್ಮೀನಾರಾಯಣ, ಕೃಷ್ಣಮೂರ್ತಿ, ಬೆಂಗಳೂರಿನ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ.ಪುರುಷೋತ್ತಮ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯುಕ್ತ ಕೆ.ಶ್ರೀನಿವಾಸ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎಂ.ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿಯಾದ ಪಿ.ಗಂಗಾಧರಪ್ಪ, ತಾಲ್ಲೂಕುಗಳ ಅಧ್ಯಕ್ಷರುಗಳಾದ ಎಚ್.ಬಾಲಕೃಷ್ಣ, ಲಕ್ಷ್ಮೀ ನರಸಿಂಹಯ್ಯ, ವಾಸದೇವ ಮೂರ್ತಿ, ಆರ್.ಮುನಿಶಾಮಪ್ಪ, ಬೆಂಗಳೂರಿನ ಕೇಂದ್ರ ಸಂಘದ ಜಂಟಿ ಕಾರ್ಯದರ್ಶಿ ಎಂ.ರಾಜಶೇಖರ್ ಹಾಗೂ ಜಿಲ್ಲೆಯ ಎಲ್ಲಾ ಜಿಲ್ಲಾ ಪಂಚಾಯತ್ ಸದಸ್ಯರುಗಳು, ತಾಲ್ಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ,ಸದಸ್ಯರು, ನಗರಸಭೆ/ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರರವಿಕುಮಾರ್‌,ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್‌ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರಾದ ಆರ್.ಗೀತಾ ಭಾಗವಹಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!