
> ಶಾಸಕ ಟಿ.ವೆಂಕಟರಮಣಯ್ಯ: ತಾಲೂಕು ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ತಾಲೂಕು ಪಂಚಾಯಿತಿ ಇಒ ಮುರುಡಯ್ಯ: ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯುವ ತೂಬಗೆರೆ ವ್ಯಾಪ್ತಿಯ ಕುರಿತು ಅಧಿಕಾರಿಗಳ ಸಭೆಯಲ್ಲಿ ಭಾಗಿ. ನಂತ ಹೊಸಹಳ್ಳಿ ಗ್ರಾಮಪಂಚಾಯಿತಿ ಭೇಟಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಹೊಸಹಳ್ಳಿ ಗ್ರಾಮಪಂಚಾಯಿತಿ ಭೇಟಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯುವ ತೂಬಗೆರೆ ವ್ಯಾಪ್ತಿಯ ಕುರಿತು ಅಧಿಕಾರಿಗಳ ಸಭೆಯಲ್ಲಿ ಭಾಗಿ. ನಂತರ ಅಂಗನವಾಡಿಗಳ ಭೇಟಿ.
> ಬಿಇಒ ಬೈಯಪ್ಪರೆಡ್ಡಿ: ಆರ್ ಟಿ ಇ ಕುರಿತು ಬೆಂಗಳೂರಿನ ಆಯುಕ್ತರ ಕಚೇರಿಯಲ್ಲಿ ನಡೆಯುವ ಮೂರು ದಿನಗಳ ಕಾರ್ಯಾಗಾರದಲ್ಲಿ ಭಾಗಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

