ಇಂದಿನಿಂದ ಫಾಸ್ಟ್ ಟ್ಯಾಗ್ ಕಡ್ಡಾಯ, ಇಲ್ಲದಿದ್ರೆ ಎರಡು ಪಟ್ಟು ಶುಲ್ಕ..!

ಬೆಂಗಳೂರು: ಇಂದಿನಿಂದ ದೇಶಾದ್ಯಂತ ಫಾಸ್ಟ್ ಟ್ಯಾಗ್ ಅನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದ್ದು, ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳು ಟೋಲ್ ನಲ್ಲಿ ದ್ವಿಗುಣ ಶುಲ್ಕ ಕಟ್ಟಬೇಕಾಗುತ್ತದೆ ಎಂದು ಪಿಟಿಐ ವರದಿ ಮಾಡಿದೆ.

ಈ ಬಗ್ಗೆ ಕೇಂದ್ರ ಸಾರಿಗೆ ಇಲಾಖೆ ಮಾಹಿತಿ ನೀಡಿದ್ದು, ಫೆಬ್ರವರಿ 15 ರಿಂದ ಎಲ್ಲಾ ವಾಹನಗಳಿಗೂ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಲಾಗಿದೆ. ಒಂದು ವೇಳೆ ಫಾಸ್ಟ್ ಟ್ಯಾಗ್‌ ಅಳವಡಿಸದೇ ಟೋಲ್ ಗೆ ಬಂದರೆ ಅಂತಹ ವಾಹನಗಳು ಎರಡುಪಟ್ಟು ಹಣ ನೀಡಿಬೇಕಾಗುತ್ತದೆ ಎಂದು ಹೇಳಿದೆ. 

ಈ ಹಿಂದೆ ಜನವರಿ 1ರಿಂದಲೇ ಫಾಸ್ಟ್ಯಾಗ್ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆದರೆ ನಂತರ ವಿನಾಯಿತಿ ನೀಡಿ ಫೆಬ್ರವರಿ 15 ರವರೆಗೂ ವಿಸ್ತರಿಸಲಾಗಿತ್ತು. ಅದರಂತೆ ನಾಳೆಗೆ 2ನೇ ಅಂತಿಮ ಡೆಡ್ ಲೈನ್ ಮುಕ್ತಾಯಗೊಂಡಿದ್ದು, ಸೋಮವಾರದಿಂದ ಎಲ್ಲ ವಾಹನಗಳಿಗೂ ಫಾಸ್ಟ್ಯಾಗ್ ಕಡ್ಡಾಯವಾಗಿರಲಿದೆ. ವಾಹನ ಸವಾರರು ದೇಶಾದ್ಯಂತ ಟೋಲ್ಗಳಲ್ಲಿ ಫಾಸ್ಟ್ಯಾಗ್ ಮೂಲಕ ತೆರಿಗೆ ಪಾವತಿಸಬೇಕಾಗಿದೆ. ಫಾಸ್ಟ್ಟ್ಯಾಗ್ ಇಲ್ಲದ ವಾಹನಗಳು ಎರಡು ಪಟ್ಟು ತೆರಿಗೆ ಪಾವತಿಸಬೇಕಾಗುತ್ತದೆ ಎನ್ನಲಾಗಿದೆ.

ಯಾವುದೇ ಕಾರಣಕ್ಕೂ ಡೆಡ್ ಲೈನ್ ವಿಸ್ತರಣೆ ಇಲ್ಲ: ಇನ್ನು ಯಾವುದೇ ಕಾರಣಕ್ಕೂ ಫಾಸ್ಟ್ ಟ್ಯಾಗ್ ಡೆಡ್ ಲೈನ್ ವಿಸ್ತರಣೆ ಮಾಡುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.  

ಫಾಸ್ಟ್‌ಟ್ಯಾಗ್ ಅನುಷ್ಠಾನಕ್ಕೆ ನೀಡಲಾಗಿರುವ ಅಂತಿಮ ಗಡುವಿನ ವಿಸ್ತರಣೆ ಸಾಧ್ಯವಿಲ್ಲ. ವಾಹನ ಮಾಲೀಕರು ಕೂಡಲೇ ಇ-ಪಾವತಿ ಸೌಲಭ್ಯವನ್ನು ಅಳವಡಿಸಿಕೊಳ್ಳಬೇಕು.   ಟೋಲ್ ಪ್ಲಾಜಾಗಳಲ್ಲಿ ಎಲೆಕ್ಟ್ರಾನಿಕ್ ಶುಲ್ಕವನ್ನು ಪಾವತಿಸಲು ಅನುಕೂಲವಾಗುವ ಫಾಸ್ಟ್‌ಟ್ಯಾಗ್‌ಗಳನ್ನು 2016 ರಲ್ಲಿ ಪರಿಚಯಿಸಲಾಗಿದೆ.. ಟ್ಯಾಗ್‌ಗಳನ್ನು ಕಡ್ಡಾಯಗೊಳಿಸುವುದರಿಂದ ಟೋಲ್ ಪ್ಲಾಜಾಗಳ ಮೂಲಕ ವಾಹನಗಳು ಮನಬಂದಂತೆ ಸಂಚರಿಸುವುದು ತಪ್ಪುತ್ತದೆ. ಶುಲ್ಕ ಪಾವತಿಯನ್ನು ವಿದ್ಯುನ್ಮಾನವಾಗಿ ಮಾಡಲಾಗಿದೆ ಎಂದು ಹೇಳಿದರು. 

ಇದೇ ವೇಳೆ ನಾಗ್ಪುರ ವಿಮಾನ ನಿಲ್ದಾಣದಲ್ಲಿ ಫಾಸ್ಟ್‌ಟ್ಯಾಗ್‌ಗಳ ಅಳವಡಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ಸರ್ಕಾರವು ಮೊದಲು ಫಾಸ್ಟ್‌ಟ್ಯಾಗ್ ನೋಂದಣಿ ದಿನಾಂಕ ಮಿತಿಯನ್ನು ಎರಡು-ಮೂರು ಬಾರಿ ವಿಸ್ತರಿಸಿದೆ. ಈಗ ಮತ್ತಷ್ಟು ವಿಸ್ತರಿಸಲಾಗುವುದಿಲ್ಲ. ಈಗ, ಎಲ್ಲರೂ ತಕ್ಷಣ ಫಾಸ್ಟ್ಯಾಗ್ ಅಳವಡಿಸಿಕೊಳ್ಳಬೇಕು. ಈಗಾಗಲೇ ಶೇ.90ರಷ್ಟು ವಾಹನಗಳು ಫಾಸ್ಟ್ ಟ್ಯಾಗ್ ಅಳವಡಿಸಿಕೊಂಡಿವೆ. ಶೇ.10ರಷ್ಟು ವಾಹನಗಳು ಮಾತ್ರ ಅಳವಡಿಸಿಕೊಳ್ಳಬೇಕಿದೆ. ಎಲ್ಲ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಕೆ ಸೌಲಭ್ಯವಿದೆ ಎಂದು ಹೇಳಿದರು.  

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ..

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]