
> ಶಾಸಕ ಟಿ.ವೆಂಕಟರಮಣಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ತಹಶೀಲ್ದಾರ್ ಟಿ.ಎಸ್.ಶಿವರಾಜ್, ಇಒ ಮುರುಡಯ್ಯ, ಬಿಇಒ ಬೈಯಪ್ಪರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಹೊಸಹಳ್ಳಿಯಲ್ಲಿ ಆಯೋಜಿಸಿರುವ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ’ ಕಾರ್ಯಕ್ರಮದಲ್ಲಿ ಭಾಗಿ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

