
ದೊಡ್ಡಬಳ್ಳಾಪುರ: ನಗರದ ಬಸವ ಭವನದಲ್ಲಿ ನಡೆಯುತ್ತಿರುವ 22ನೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನದ ಕಾರ್ಯಕ್ರಮ ಒಂಬತ್ತು ಗಂಟೆಗೆ ಆರಂಭವಾಗದಲಿದೆ.
ಮೊದಲಿಗೆ ಕೃಷಿ, ನೀರಾವರಿ, ನೇಕಾರಿಕೆ ಕುರಿತು ವಿಚಾರಗೋಷ್ಠಿ, 11.30ಕ್ಕೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಮಧ್ಯಾಹ್ನ 1ಗಂಟೆಗೆ ಬಹಿರಂಗ ಅಧಿವೇಶನ, 1.30ಕ್ಕೆ ಕವಿ ಗೋಷ್ಠಿ, 3ಗಂಟೆಗೆ ಸನ್ಮಾನ ಸಮಾರಂಭ, ಸಂಜೆ 5ಗಂಟೆಗೆ ಸಮಾರೋಪ ಸಮಾರಂಭದ ನಂತರ ಸಾಂಸ್ಕೃತಿಕ ಕಾರ್ಯಕ್ರಮ,ಪುಸ್ತಕ ಬಿಡುಗಡೆ ನಡೆಯಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

