
ಬೆಂ.ಗ್ರಾ.ಜಿಲ್ಲೆ: “ಸಂತ ಕವಿ ಸರ್ವಜ್ಞ ಜಯಂತಿ”ಅನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
“ಸಂತ ಕವಿ ಸರ್ವಜ್ಞ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕರಾದ ರಾಜೀವಲೋಚನ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

