ಬೆತ್ತಲೆ ಸತ್ಯ-ಸುಳ್ಳಿನ ಸೆರಗು: ಅಡಕತ್ತರಿಯಲ್ಲಿ ಶ್ರೀಸಾಮಾನ್ಯನ ಬದುಕು…

ಪ್ರಸ್ತುತ ಸನ್ನಿವೇಶದಲ್ಲಿ ಭಾರತದ ಮಧ್ಯಮ ಹಾಗೂ ಕೆಳಮಧ್ಯಮ ವರ್ಗದ ಜನತೆಯ ಪಾಡು ಅಡಕತ್ತರಿಯಲ್ಲಿ ಸಿಲುಕಿದ ಹಾಗೆ ಆಗಿರುವುದಂತೂ ಸುಳ್ಳಲ್ಲ..ಇದಕ್ಕೆ ಕಾರಣವೂ ಇಲ್ಲದಿಲ್ಲ. ಬೆಲೆಯೇರಿಕೆ ಎಂಬ ಪೆಡಂಭೂತ ಶ್ರೀಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ. 

ಈ ಕುರಿತು ನಿಷ್ಪಕ್ಷಪಾತವಾಗಿ ಅವಲೋಕಿಸುವುದಾದರೆ, ಕಳೆದ ಯುಪಿಎ ಸರ್ಕಾರದ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಪ್ರಸ್ತುತದಷ್ಟೇ ಇದ್ದರೂ ಸಹ (ಪ್ರಸ್ತುತ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡಿತ್ತು) ಪ್ರಸ್ತುತ ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ಫೆಬ್ರವರಿ 2020 ಕ್ಕೆ ಹೋಲಿಸಿದರೆ ಶೇಕಡಾ 50 ರಷ್ಟು ಏರಿಕೆಯಾಗಿದೆ. ಹಾಗಾಗಿ ಈಗಿನ ಸರ್ಕಾರವಾಗಲೀ, ಆಡಳಿತ ಪಕ್ಷದ ಸಮರ್ಥಕರಾಗಲೀ ಬೆಲೆಯೇರಿಕೆ ನಿಯಂತ್ರಣದ ವಿಚಾರದಲ್ಲಿ ಹಿಂದಿನ ಯುಪಿಎ ಸರ್ಕಾರವನ್ನು ಟೀಕಿಸಿ, ಈಗಿನ ಸರ್ಕಾರದ “ಜಾಣಮೌನ”ವನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ.

ಬೆಲೆಯೇರಿಕೆ ಬಗ್ಗೆ ಸರ್ಕಾರ “ಕರೊನಾ ಸಂಬಂಧಿತ” ಯಾವುದೇ ಕಾರಣ ಕೊಟ್ಟರೂ ಸಹ ಅದು ಸಮರ್ಪಕ ಎನಿಸುವುದಿಲ್ಲ. ಕಾರಣ ಈಗಾಗಲೇ ನಮ್ಮ ದೇಶ ಕರೊನಾ ಸಂಕಷ್ಟವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿ ಸಹಜ ಜೀವನಕ್ಕೆ ಮರಳಿ ನಾಲ್ಕೈದು ತಿಂಗಳುಗಳೇ ಕಳೆದಿವೆ.

ಅನನುಭವಿ ವಿತ್ತ ಸಚಿವರ ಕೆಲವು ತಪ್ಪು ನಿರ್ಣಯಗಳ ಫಲವಾಗಿ ಇಂದು ಭಾರತದ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದ ಜನಜೀವನ ಹಳಿ ತಪ್ಪಿದೆ ಎಂಬ ಆರೋಪ ವ್ಯಾಪಕವಾಗಿದೆ. 

ಮೂಲ ಬೆಲೆಗಳಿಗಿಂತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅವೈಜ್ಞಾನಿಕ ತೆರಿಗೆಗಳೇ ಹೆಚ್ಚುವರಿಯಾಗಿವೆ. ಕೇಂದ್ರ ಸರ್ಕಾರವು ಈಗಲಾದರೂ ಸಾರ್ವಜನಿಕರ ಬಹುಬೇಡಿಕೆಯ “ಬೆಲೆ ನಿಯಂತ್ರಣ ಪ್ರಾಧಿಕಾರ”ವನ್ನು ಅನುಷ್ಠಾನಕ್ಕೆ ತಂದು ಅಗತ್ಯ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ  ಗಮನವಹಿಸುವುದು ಸೂಕ್ತ. ಅದಕ್ಕಿಂತ ಮೊದಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನಗಳ ಮೇಲಿನ ತೆರಿಗೆಗಳನ್ನು ತಗ್ಗಿಸಿ ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಿದರೆ ದೇಶದ ಜನತೆ ಸದ್ಯದ ಮಟ್ಟಿಗೆ ನಿಟ್ಟುಸಿರು ಬಿಡುತ್ತಾನೆ. ಇಲ್ಲವಾದಲ್ಲಿ ಈರುಳ್ಳಿ ಬೆಲೆ ಏರಿಕೆಯಿಂದಾಗಿ ಈಗಾಗಲೆ ಪೆಟ್ಟು ತಿಂದ ಅನುಭವ ಇರುವ ಸರ್ಕಾರ ಮತ್ತೆ ಎಡವಿದರೆ..ಮುಂದಾಗಲಿರುವ ಪರಿಣಾಮ ಎದುರಿಸಬೇಕಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ, ಕೂ,ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]