
> ಶಾಸಕ ಟಿ.ವೆಂಕಟರಮಣಯ್ಯ: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಸಮಿತಿವತಿಯಿಂದ ನಗರದಲ್ಲಿ ನಡೆಯುವ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿ.
> ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ: ಧರ್ಮಸ್ಥಳ ಕ್ಷೇತ್ರದ ಪ್ರವಾಸದಲ್ಲಿದ್ದಾರೆ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ಇಒ ಮುರುಡಯ್ಯ, ಬಿಇಒ ಬೈಯಪ್ಪರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ನಡೆಯುವ ಸೈಬರ್ ಅಪರಾಧ ಹಾಗೂ ಇ – ಆಡಳಿತದ ಕುರಿತು ತರಬೇತಿ ಕಾರ್ಯಾಗಾರದಲ್ಲಿ ಭಾಗಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

