
> ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರಕ್ಕೆ ಭೇಟಿ. ನಂತರ ಬೆಂಗಳೂರು ಕಚೇರಿಗೆ ಪಯಣ.
> ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ: ಮಧುರೆ ಹೋಬಳಿ ಗ್ರಾಮಪಂಚಾಯಿತಿಗಳ ಭೇಟಿ.
> ಇಒ ಮುರುಡಯ್ಯ: ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್, > ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯಲ್ಲಿ ಲಭ್ಯ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕೊಂಗಾಡಿಯಪ್ಪ ಕಾಲೇಜಿನಲ್ಲಿ ಪರೀಕ್ಷಾ ಕಾರ್ಯದಲ್ಲಿ ಭಾಗಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಕೌಶಲ್ಯಾಭಿವೃದ್ದಿ ಕಾರ್ಯದಲ್ಲಿ ಭಾಗಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

