
ದೊಡ್ಡಬಳ್ಳಾಪುರ: ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆವತಿಯಿಂದ ತಾಲೂಕಿನ ಕಸವನಹಳ್ಳಿಯಲ್ಲಿ ಉಚಿತ ಜಾನುವಾರು ಅರೋಗ್ಯ ಶಿಬಿರಕ್ಕೆ ಚಾಲನೆ ನೀಡಲಾಯಿತು.
ಶಿಬಿರದಲ್ಲಿ ಒಟ್ಟು 74 ದನ, 2 ಎಮ್ಮೆ, 362ಕುರಿ,100 ಮೇಕೆ, 80 ಹಂದಿಗಳಿಗೆ ಜಂತು ನಾಶಕ ಔಷಧಿ ನೀಡಲಾಯಿತು.ಅಲ್ಲದೆ 37 ಬಂಜೆತನ ರಾಸುಗಳಿಗೆ ಚಿಕಿತ್ಸೆ ನೀಡಲಾಯಿತು.
ಶಿಬಿರದಲ್ಲಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಅಂಜಿನಪ್ಪ, ಸ್ಥಳೀಯ ಪಶುವೈದಾಧಿಕಾರಿಗಳಾದ ಡಾ. ರಾಜೇಶ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

