
> ಶಾಸಕ ಟಿ.ವೆಂಕಟರಮಣಯ್ಯ: ದೊಡ್ಡಬೆಳವಂಗಲದಲ್ಲಿ ನಡೆಯುವ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆಯಲ್ಲಿ ಭಾಗಿ. ನಂತರ ಘಾಟಿ ಕ್ಷೇತ್ರದಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್: ಘಾಟಿ ಕ್ಷೇತ್ರದಲ್ಲಿ ನಡೆಯು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿ. ನಂತರ ಬೆಂಗಳೂರಿನ ನ್ಯಾಯಾಲಯ ಭೇಟಿ.
> ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಇಒ ಮುರುಡಯ್ಯ, ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಶಾಲಾ ಭೇಟಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ದೊಡ್ಡಬೆಳವಂಗಲ ರೈತ ಸಂಪರ್ಕ ಕೇಂದ್ರ ಭೇಟಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಸಾಂದರ್ಭಿಕ ರಜೆಯಲ್ಲಿದ್ದಾರೆ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

