
ಬೆಂ.ಗ್ರಾ.ಜಿಲ್ಲೆ: ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ
ಸಚಿವರು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿರುವ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಂತರ ಮಧ್ಯಾಹ್ನ 12:30 ಗಂಟೆಗೆ ರಸ್ತೆ ಮಾರ್ಗವಾಗಿ ಸಚಿವರು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಬಿ.ಉದಯ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

