ಮಾರ್ಚ್ ಮೊದಲ ವಾರದೊಳಗೆ ಅನುದಾನ ಬಳಕೆಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ

ಬೆಂ.ಗ್ರಾ.ಜಿಲ್ಲೆ: ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯ ನೀಡುವಂತಹ, ಪ್ರತಿಯೊಂದು ಇಲಾಖೆಗಳಲ್ಲಿ ಉಳಿದಿರುವ ಅನುದಾನವನ್ನು ಮಾರ್ಚ್ ಮೊದಲ ವಾರದೊಳಗೆ ಬಳಕೆ ಮಾಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗರುವ  ಸವಲತ್ತುಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸವಾಗಬೇಕು ಎಂದರು.

ಕೃಷಿ ಇಲಾಖೆಗೆ ರೂ. 30ಳ ಪ್ರಗತಿ ಪರಿಶೀಲನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಇಲಾಖೆಗಳಲ್ಲಿ ಉಳಿದಿರುವ ಅನುದಾನವನ್ನು ಸೂಕ್ತ ಸಮಯದಲ್ಲಿ ಬಳಕೆ ಮಾಡಬೇಕು ಹಾಗೂ ಲಭ್ಯವಿ0.76 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ರೂ. 241.80 ಲಕ್ಷ ಬಳಕೆಯಾಗಿದೆ. ಅದೇರೀತಿ ತೋಟಗಾರಿಕೆ ಇಲಾಖೆಗೆ ರೂ 283.06 ಲಕ್ಷ ಬಿಡುಗಡೆಯಾಗಿರುವ ಮೊತ್ತದಲ್ಲಿ ರೂ. 159.41 ಲಕ್ಷ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ಹಾಸ್ಟೆಲ್ ನಿರ್ವಹಣೆಗಾಗಿ ಬಿಡುಗಡೆಯಾಗಿರುವ ಹಣ ಬಳಕೆಯಾಗಬೇಕು. ಪೌರ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜೊತೆಯಲ್ಲಿ, ಅವರಿಗೆ ಅವಶ್ಯವಿರುವ ಸಮವಸ್ತ್ರಗಳನ್ನು ನೀಡಬೇಕು ಎಂದು ಹೇಳಿದರು.

ಹೊಸಕೋಟೆ ನಗರಸಭೆಯಲ್ಲಿ, ರೂ 75 ಲಕ್ಷ ಹಣ ಬಾಕಿ ಉಳಿದಿದ್ದು,   ಮಾರ್ಚ್ ಮೊದಲ ವಾರದೊಳಗಡೆ ಹಣ ಬಳಕೆ ಮಾಡಬೇಕು. ಅದೇರೀತಿ ದೇವನಹಳ್ಳಿ ಪುರಸಭೆಯಲ್ಲಿ ರೂ. 18 ಲಕ್ಷ, ವಿಜಯಪುರ ಪುರಸಭೆಯಲ್ಲಿ ರೂ. 3 ಲಕ್ಷ ಹಣ ಬಳಕೆಯಾಗದೆ ಬಾಕಿ ಉಳಿದಿದ್ದು, ನೆಲಮಂಗಲ ನಗರ ಸಭೆಯಲ್ಲಿ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಆ್ಯಕ್ಷನ್ ಪ್ಲಾನ್ ಆಗಿದ್ದರೂ, ಇನ್ನೂ 40% ರಷ್ಟು ಹಣ ಬಾಕಿ ಉಳಿದಿದೆ. ಯಾವುದೇ ಅನುದಾನ ಬಳಕೆಯಾಗದೆ ಉಳಿಯಬಾರದು. ಈ ನಿಟ್ಟಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್. ಕೆ.ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ಅಧಿಕಾರಿ ವಿನುತಾರಾಣಿ,  ನಗರಾಭಿವೃದ್ಧಿ ಪ್ರಾಧಿಕಾರ ಕೋಶದ ಯೋಜನಾ ನಿರ್ದೇಶಕಿ ಸುಮಾ, ದೊಡ್ಡಬಳ್ಳಾಪುರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]