
> ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಇಒ ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯಲ್ಲಿ ಲಭ್ಯ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಬಿಇಒ ಬೈಯಪ್ಪರೆಡ್ಡಿ: ಶಾಲೆಗಳ ಭೇಟಿ.
> ಬೆಸ್ಕಾಂ ಎಇಇ ರೋಹಿತ್: ಹೆಚ್.ಟಿ ಅಳವಡಿಕೆ ಹಾಗೂ ಮೀಟರ್ ರೀಡಿಂಗ್ ಕಾರ್ಯದಲ್ಲಿ ಭಾಗಿ.
> ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿಯಲ್ಲಿ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿ. ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾಗಿ. ನಂತರ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಸೆಷನ್ ಅನುಪಾಲನೆಯಲ್ಲಿ ಭಾಗಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಮಧ್ಯಾಹ್ನದವರೆಗೂ ಕಚೇರಿಯಲ್ಲಿ ಲಭ್ಯ. ನಂತರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ವಿಡಿಯೋ ಸಂವಾದದಲ್ಲಿ ಭಾಗಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

