
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ COVID19 ಲಸಿಕೆಯನ್ನು ದೆಹಲಿಯಲ್ಲಿ ಏಮ್ಸ್ ಆಸ್ಪತ್ರೆಯಲ್ಲಿ ತೆಗೆದುಕೊಂಡರು.
ಇಂದು ಬೆಳಗ್ಗೆ ಆಸ್ಪತ್ರೆಗೆ ತೆರಳಿದ ಅವರು ಲಸಿಕೆ ಪಡೆದರು, COVID-19 ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ತ್ವರಿತ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗಿದೆ.
ಲಸಿಕೆ ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನಾನು ಮನವಿ ಮಾಡುತ್ತೇನೆ. ಒಟ್ಟಿನಲ್ಲಿ, ನಾವು ಭಾರತವನ್ನು COVID-19 ಅನ್ನು ಮುಕ್ತಗೊಳಿಸೋಣ ಎಂದು ಮನವಿ ಮಾಡಿದ್ದಾರೆ.
ಕೋವಿಡ್-19 ಲಸಿಕೆ ಮೊದಲು ಪ್ರಧಾನಿ ಪಡೆಯಬೇಕು ಎಂಬ ವಿರೋಧ ಪಕ್ಷದವರ ಆಗ್ರಹಕ್ಕೆ ಕ್ಯಾರೆ ಎನ್ನದೆ, ಮೊದಲು ಕರೊನಾ ವಾರಿಯರ್ಸ್ ಗಳಿಗೆ ನೀಡಿ. ಇಂದು ಆರಂಭವಾಗುತ್ತಿರುವ ಮೂರನೆ ಹಂತದ ಲಸಿಕೆ ಅಭಿಯಾನದಲ್ಲಿ 60ವರ್ಷದ ಮೇಲ್ಪಟ್ಟವರಿಗೆ ಲಸಿಕೆ ನಿಯಮದಡಿ ಲಸಿಕೆ ಪಡೆದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

