ಇಂದಿನಿಂದ (ಮಾ.1)ರಿಂದ ಅರವತ್ತು ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ದೊಡ್ಡಬಳ್ಳಾಪುರದ ತಾಲೂಕು ಆಸ್ಪತ್ರೆಯಲ್ಲಿ ಉಚಿತ ಕೋವಿಡ್ ಲಸಿಕೆ

ದೊಡ್ಡಬಳ್ಳಾಪುರ: ಅರವತ್ತು ವರ್ಷ ಮೇಲ್ಪಟ್ಟ ಹಾಗೂ ಅರೋಗ್ಯ ಸಮಸ್ಯೆ ಇರುವ ನಲವತ್ತೈದರಿಂದ ಅರವತ್ತು ವರ್ಷದೊಳಗಿನ ವ್ಯಕ್ತಿಗಳಿಗೆ ಮಾರ್ಚ್ 1 ರಿಂದ ಮಧ್ಯಾಹ್ನ 12:00 ಗಂಟೆಯಿಂದ ಲಸಿಕೆ ನೀಡಲು ನಗರದ ತಾಲ್ಲೂಕು ಆಸ್ಪತ್ರೆ ಸಿದ್ದತೆ ಕೈಗೊಳ್ಳಲಾಗಿದೆ.

ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಆನ್ ಲೈನ್ ನಲ್ಲಿ ನೋಂದಾಯಿತ ಹಾಗೂ ಆಸ್ಪತ್ರೆಗಳಿಗೆ ನೇರವಾಗಿ ಬರುವ ವ್ಯಕ್ತಿಗಳಿಗೆ ಕೋವಿಡ್ ಲಸಿಕೆಯನ್ನು ಹಾಕಲು ಕ್ರಮವಹಿಸಲಾಗಿದ್ದು, ಪ್ರತಿದಿನ ಒಂದು ಲಸಿಕಾ ಕೇಂದ್ರದಲ್ಲಿ 200 ಜನರಿಗೆ ಲಸಿಕೆ ಹಾಕಲು ವ್ಯವಸ್ಥೆಯನ್ನು ಮಾಡಲಾಗಿದೆ.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಲವತ್ತೈದು ರಿಂದ ಅರವತ್ತು ವರ್ಷದೊಳಗಿನ ವ್ಯಕ್ತಿಗಳು ಕೋವಿಡ್ ಲಸಿಕೆ ಪಡೆಯುವ ಮುನ್ನ, ಕಡ್ಡಾಯವಾಗಿ ಆರೋಗ್ಯ ಸಮಸ್ಯೆಯ ಕುರಿತು ವೈದ್ಯರ ದೃಢೀಕರಣ ಪತ್ರವನ್ನು ಪ್ರದರ್ಶಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ.ಮಂಜುಳಾ ದೇವಿ ಅವರು ಹರಿತಲೇಖನಿಗೆ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ.ಸುದ್ದಿಗಳು ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]