
> ಶಾಸಕ ಟಿ.ವೆಂಕಟರಮಣಯ್ಯ: ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಭಾಗಿ.

> ತಹಶಿಲ್ದಾರ್ ಟಿ.ಎಸ್.ಶಿವರಾಜ್: ಕಚೇರಿಯಲ್ಲಿ ಲಭ್ಯ. ನಂತರ ಮಧುರೆ ನಾಡ ಕಚೇರಿ ಭೇಟಿ.
> ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಇಒ ಮುರುಡಯ್ಯ,ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಬೆಸ್ಕಾಂ ಎಇಇ ರೋಹಿತ್: ನೆಲಮಂಗಲದ ವಿಭಾಗೀಯ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಬಿಇಒ ಬೈಯಪ್ಪರೆಡ್ಡಿ: ಬಿಆರ್ ಸಿ ಕೇಂದ್ರದಲ್ಲಿ ನಡೆಯುವ ಬಿಆರ್ಪಿ, ಸಿಆರ್ಪಿ ಸಭೆಯಲ್ಲಿ ಭಾಗಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಬೆಳಿಗ್ಗೆ ಕಛೇರಿಯಲ್ಲಿ ಲಭ್ಯ. ನಂತರ ದೊಡ್ಡಬೆಳವಂಗಳ, ಅರಳು ಮಲ್ಲಿಗೆ, ಎಸ್ ಎಸ್ ಗೊಲ್ಲಹಳ್ಳಿ ಗ್ರಾಮಗಳ ಸ್ಮಶಾನ ಭೂಮಿ ಜಾಗದಲ್ಲಿ ಕೈಗೊಂಡಿರುವ ಕಾಮಗಾರಿ ಪರಿಶೀಲನೆ ನಡೆಸಲಿದ್ದಾರೆ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಮದ್ಯಾಹ್ನದವರೆಗೂ ಕಚೇರಿಯಲ್ಲಿ ಲಭ್ಯ. ನಂತರ ನಿರ್ದೇಶನಾಲಯ ಭೇಟಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

