
> ಶಾಸಕ ಟಿ.ವೆಂಕಟರಮಣಯ್ಯ: ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಭಾಗಿ.

> ತಹಶಿಲ್ದಾರ್ ಟಿ.ಎಸ್.ಶಿವರಾಜ್: ಕಚೇರಿಯಲ್ಲಿ ಲಭ್ಯ, ಮದ್ಯಾಹ್ನ ಸಾಸಲು ಹೋಬಳಿಯಲ್ಲಿ ಪರಿಶೀಲನೆ ಕಾರ್ಯದಲ್ಲಿ ಭಾಗಿ. ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಇಒ ಮುರುಡಯ್ಯ,ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ಎಇಇ ರೋಹಿತ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್ : ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಬೆಂಗಳೂರಿನ ಬನಶಂಕರಿಯಲ್ಲಿರುವ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ತಂಬಾಕು ನಿಷೇಧ ಕುರಿತಾದ ಸಭೆಯಲ್ಲಿ ಭಾಗಿ. ನಂತರ ಕಚೇರಿ ಕಾರ್ಯ, ಮಧ್ಯಾಹ್ನ ವಿಧಾನಸೌಧದಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಜಿಲ್ಲಾಪಂಚಾಯಿತಿಯಲ್ಲಿ ನಡೆಯುವ ಆರೋಗ್ಯ ಶಿಬಿರದಲ್ಲಿ ಭಾಗಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

