
ದೊಡ್ಡಬಳ್ಳಾಪುರ: ತಾಲೂಕಿನ ಜಿ.ಹೊಸಹಳ್ಳಿಯ ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ, ಮುಂಬರುವ ಮಹಾ ಶಿವರಾತ್ರಿ ಅಂಗವಾಗಿ ಜನಜಾಗೃತಿ ಭಜನೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ಸಾಯಿ ಕೇಶವ ಅಂತರ್ ಗುರು ಅವರ ಸಾನಿಧ್ಯದಲ್ಲಿ ಈ ಭಜನೆ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಶ್ರೀ ಸಾಯಿಬಾಬಾ ಶಿಷ್ಯ ವೃಂದ ಹಾಗೂ ಹೊಸಹಳ್ಳಿಯ ಗ್ರಾಮಸ್ಥರು ಭಾಗವಹಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

