
ದೊಡ್ಡಬಳ್ಳಾಪುರ: ಶ್ರೀರಾಮ ಶೋಭಾಯಾತ್ರೆಯ ಅಂಗವಾಗಿ ಇಂದು (ಮಾ.7) ಪೂರ್ವಭಾವಿ ಬೈಟಕ್ಕನ್ನು ಆಯೋಜಿಸಲಾಗಿದೆ.

ವಿಶ್ವ ಹಿಂದೂ ಪರಿಷತ್ ಬಜರಂಗದಳದವತಿಯಿಂದ ಶ್ರೀರಾಮ ಶೋಭಾಯಾತ್ರೆಯನ್ನು ಆಯೋಜಿಸಲಾಗುತ್ತಿದೆ. ಈ ಹಿನ್ನಲೆ ನಗರದ ಡಿಪಿವಿ ಕನ್ವೆನ್ಷನ್ ಹಾಲ್ ನಲ್ಲಿ ಮದ್ಯಾಹ್ನ 2.30ಕ್ಕೆ ಪೂರ್ವಭಾವಿಯಾಗಿ, ಸಾರ್ವಜನಿಕರ ಸಲಹೆ ಹಾಗೂ ಸೂಚನೆ ಪಡೆಯಲು ಈ ಬೈಟಕ್ ನಡೆಸಲಾಗುತ್ತಿದೆ.
ಸಾರ್ವಜನಿಕರು ಈ ಬೈಟಕ್ನಲ್ಲಿ ಭಾಗವಹಿಸಿ, ಸಲಹೆಗಳನ್ನು ನೀಡಲು ಅವಕಾಶ ನೀಡಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

