
> ಶಾಸಕ ಟಿ.ವೆಂಕಟರಮಣಯ್ಯ: ವಿಧಾನಸಭೆ ಅಧಿವೇಶನದಲ್ಲಿ ಭಾಗಿ.

> ತಹಶಿಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷ ನಾರಾಯಣಗೌಡ, ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಬಿಇಒ ಬೈಯಪ್ಪರೆಡ್ಡಿ: ಶಾಲಾ ಭೇಟಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಜಿಲ್ಲಾಪಂಚಾಯಿತಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಸಾಸಲು ರೈತ ಸಂಪರ್ಕ ಕೇಂದ್ರ ಭೇಟಿ.
> ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಹೆಜ್ಜಾಜಿ, ಹುಲಿಕುಂಟೆ ಆರೋಗ್ಯ ಕೇಂದ್ರಗಳ ಭೇಟಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

