ಮಹಾ ಶಿವರಾತ್ರಿ: ಶಿವಾರಾಧನೆಗೆ ದೊಡ್ಡಬಳ್ಳಾಪುರ ಸಜ್ಜು, ವಿಶೇಷ ಪೂಜೆಗೆ ದೇವಾಲಯಗಳಲ್ಲಿ ವ್ಯವಸ್ಥೆ

ದೊಡ್ಡಬಳ್ಳಾಪುರ: ಮಹಾ ಶಿವರಾತ್ರಿ ಆಚರಣೆ ಸಂಬಂಧ ನಗರದ ಶಿವ ದೇವಾಲಯಗಳು ವಿಶೇಷ ಅಲಂಕಾರಗಳಿಂದ ಸಜ್ಜಾಗಿದ್ದು, ಗುರುವಾರ ಮುಂಜಾನೆಯಿಂದಲೇ ರುದ್ರಾಭಿಷೇಕ, ಕ್ಷೀರಾಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ಅರಂಭವಾಗಿವೆ.

ವಿವಿಧ ಸಂಘ–ಸಂಸ್ಥೆಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಗಳು ಜಾಗರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿವೆ.

ಶ್ರೀ ನಗರೇಶ್ವರಸ್ವಾಮಿ ದೇವಾಲಯ,ಶ್ರೀಸ್ವಯಂಭುವೇಶ್ವರ ದೇವಾಲಯ, ತೇರಿನಬೀದಿಯಲ್ಲಿರುವ ಶ್ರೀ ಚಂದ್ರಮೌಳೇಶ್ವರ, ಡಿಕ್ರಾಸ್ ರಸ್ತೆಯಲ್ಲಿರುವ ಕಾಶಿವಿಶ್ವೇಶ್ವರ ದೇವಾಲಯ, ಬಸವಣ್ಣ ದೇವಾಲಯ, ಶ್ರೀರಾಮಲಿಂಗಚಂದ್ರ ಚೌಡೇಶ್ವರಿ ದೇವಾಲಯ, ಬಯಲು ಬಸವಣ್ಣ ದೇವಾಲಯ, ವಿನಾಯಕ ದೇವಾಲಯ, ಅಭಯಚೌಡೇಶ್ವರಿ ದೇಗುಲ, ಕಾಳಿಕಾ ಕಮಟೇಶ್ವರ ದೇವಾಲಯ, ದೊಡ್ಡಹೆಜ್ಜಾಜಿಯ ಕಾಶಿವಿಶ್ವನಾಥ ದೇವಾಲಯ, ವೀರಭದ್ರ ಸ್ವಾಮಿ ದೇವಾಲಯ, ವಡ್ಡನಹಳ್ಳಿ ಈಶ್ವರ ದೇವಾಲಯ, ಆರೂಢಿಯ ಕೋಡಿ ಮಲ್ಲೇಶ್ವರ ಸ್ವಾಮಿ ದೇವಾಲಯ,  ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶಿವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮಗಳು ಏರ್ಪಡಿಸಲಾಗಿದೆ.

ವಿಶೇಷ ಪೂಜೆ, ಪುನಸ್ಕಾರ ಮತ್ತು ರುದ್ರಾಭಿಷೇಕ, ಕ್ಷೀರಾಭಿಷೇಕ, ಬಿಲ್ವ ಪತ್ರೆ ಅರ್ಪಣೆ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳಿಗೆ ಭರದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತರಿಗೆ ‘ಓಂ ನಮಃ ಶಿವಾಯ’ ಮಂತ್ರಗಳು, ಶಿವನಾಮ ಸ್ಮರಣೆ, ಜಪ, ತಪಗಳಿಗೆ ವ್ಯವಸ್ಥೆ ಮಾಡಲಾಗಿದೆ.

ಕೋವಿಡ್‌ ಕಾರಣ ಭಕ್ತರ ದಟ್ಟಣೆ ತಡೆಯಲು ದೇವಸ್ಥಾನದ ಆಡಳಿತ ಮಂಡಳಿಗಳು ದೇವಾಲಯದ ಆವರಣಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಕೆ ಮಾಡಿವೆ. ತಳಿರು, ತೋರಣ ಹಾಗೂ ವಿದ್ಯುತ್ ದೀಪಗಳಿಂದ ದೇವಸ್ಥಾನಗಳು ಅಲಂಕಾರಗೊಂಡಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

2019ರ ಸೋಲು ಸ್ಮರಿಸಿ ನಿಖಿಲ್ ಕುಮಾರಸ್ವಾಮಿ ಭಾವುಕ

2019ರ ಸೋಲು ಸ್ಮರಿಸಿ ನಿಖಿಲ್ ಕುಮಾರಸ್ವಾಮಿ ಭಾವುಕ

"ನನ್ನ ರಾಜಕೀಯ ಪ್ರವೇಶ ಮಂಡ್ಯ ಜಿಲ್ಲೆಯಿಂದಲೇ ಆಗಿದೆ. ನಾವು ಮಂಡ್ಯದಲ್ಲಿ ಹುಟ್ಟದಿದ್ದರೂ ಈ ಜಿಲ್ಲೆಯ ಋಣ ನಮ್ಮ ಮೇಲಿದೆ. ಯಾವುದೇ ಊರಿಗೆ ಹೋದರೂ ಜನ ತೋರಿಸುವ ಪ್ರೀತಿ ಮರೆಯಲಾಗದು" ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ

[ccc_my_favorite_select_button post_id="121871"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]