
ದೊಡ್ಡಬಳ್ಳಾಪುರ: ಸ್ವಾತಂತ್ರ್ಯ ಸೇನಾನಿ ಕಾಮ್ರೇಡ್ ಹೆಚ್.ಮುಗವಾಳಪ್ಪರ 13ನೇ ವರ್ಷದ ಸ್ಮರಣೆ ಅಂಗವಾಗಿ ಇಂದು ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿರುವ ಮುಗವಾಳಪ್ಪ ಪ್ರತಿಮೆಗೆ, ಮುಗವಾಳಪ್ಪ ಅಭಿಮಾನಿ ಬಳಗದ ವತಿಯಿಂದ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಲಾಯಿತು.

ಈ ವೇಳೆ ರೈತ ಮುಖಂಡ ಚಂದ್ರತೇಜಸ್ವಿ, ಕಾರ್ಮಿಕ ಮುಖಂಡ ಪಿ.ಎ.ವೆಂಕಟೇಶ್ ಮುಖಂಡರಾದ ರುದ್ರಾರಾಧ್ಯ, ರಘುಕುಮಾರ್, ಅಶ್ವಥ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

