
> ಶಾಸಕ ಟಿ.ವೆಂಕಟರಮಣಯ್ಯ: ಮೈಸೂರು ಭೇಟಿ.

> ತಹಶಿಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷ ನಾರಾಯಣಗೌಡ, ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ: ಕಚೇರಿಯಲ್ಲಿ ಲಭ್ಯ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯಲ್ಲಿ ಲಭ್ಯ. ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಬೆಳಗ್ಗೆ ಕಚೇರಿಯಲ್ಲಿ ಲಭ್ಯ. ನಂತರ ಅಂಗನವಾಡಿ ಕೇಂದ್ರಗಳ ಭೇಟಿ.
> ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕೋವಿಡ್-19 ಲಸಿಕೆ ವಿತರಣೆ ಮೇಲ್ವಿಚಾರಣೆ ಕಾರ್ಯದಲ್ಲಿ ಭಾಗಿ.
> ಬೆಸ್ಕಾಂ ನಗರ ಎಇಇ ರೋಹಿತ್: ನೆಲಮಂಗಲದಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಬೆಂಗಳೂರಿನ ಬನಶಂಕರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

