
> ಶಾಸಕ ಟಿ.ವೆಂಕಟರಮಣಯ್ಯ: ವಿಧಾನ ಸಭೆ ಕಲಾಪದಲ್ಲಿ ಭಾಗಿ.

> ತಹಶಿಲ್ದಾರ್ ಟಿ.ಎಸ್.ಶಿವರಾಜ್,ತಾಪಂ ಅಧ್ಯಕ್ಷ ನಾರಾಯಣಗೌಡ, ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಕಚೇರಿಯಲ್ಲಿ ಲಭ್ಯ. ನಂತರ ಶಾಲೆಗಳ ದಿಢೀರ್ ಭೇಟಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಕುರಿತು ಭೇಟಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಕಚೇರಿಯಲ್ಲಿ ಲಭ್ಯ. ನಂತರ ರಾಷ್ಟ್ರೀಯ ಸೇವಾದಳದ ಕಾರ್ಯಕ್ರಮದಲ್ಲಿ ಭಾಗಿ, ನಂತರ ಕಚೇರಿಯಲ್ಲಿ ವಿಡಿಯೋ ಸಂವಾದದಲ್ಲಿ ಭಾಗಿ.
> ಬೆಸ್ಕಾಂ ನಗರ ಎಇಇ ರೋಹಿತ್: ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

