
> ಶಾಸಕ ಟಿ.ವೆಂಕಟರಮಣಯ್ಯ: ವಿಧಾನಸಭೆ ಅಧಿವೇಶನದಲ್ಲಿ ಭಾಗಿ.

> ತಾಪಂ ಅಧ್ಯಕ್ಷ ನಾರಾಯಣಗೌಡ, ತಹಶಿಲ್ದಾರ್ ಟಿ.ಎಸ್.ಶಿವರಾಜ್, ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
> ತಾಪಂ ಇಒ ಮುರುಡಯ್ಯ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ತಾಲೂಕಿನ ವಿವಿಧ ಪ್ರೌಢಶಾಲೆಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಪೋಷಣ್ ಅಭಿಯಾನ್ ಯೋಜನೆಯಡಿ ನಡೆಯುವ ಯೋಗ ಶಿಬಿರ ಆಯೋಜನೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಬೆಸ್ಕಾಂ ನಗರ ಎಇಇ ರೋಹಿತ್.ಎನ್: ಕಚೇರಿಯಲ್ಲಿ ಲಭ್ಯ.ನಂತರ ನೆಲಮಂಗಲ ವಿಭಾಗೀಯ ಕಚೇರಿ ಭೇಟಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಮಜರಾಹೊಸಹಳ್ಳಿ ಗ್ರಾಪಂ ಚುನಾವಣೆ ಕಾರ್ಯದಲ್ಲಿ ಭಾಗಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

