
ಬೆಂಗಳೂರು: ಇದೇ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಕೋವಿಡ್ -19 ಲಸಿಕೆ ನೀಡುವ ಕೇಂದ್ರ ಸಚಿವ ಸಂಪುಟದ ತೀರ್ಮಾನಿಸಿದೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವಿಟ್ ಮಾಡುವ ಮೂಲಕ ಈ ತೀರ್ಮಾನವನ್ನು ಸ್ವಾಗತಿಸಿದ್ದಾರೆ.
ಇದೇ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಕೋವಿಡ್ ಲಸಿಕೆ ನೀಡುವ ಕೇಂದ್ರ ಸಚಿವ ಸಂಪುಟದ ತೀರ್ಮಾನವನ್ನು ಸ್ವಾಗತಿಸುತ್ತೇನೆ, ಇದರಿಂದ ಕೋವಿಡ್ ವಿರುದ್ಧದ ನಮ್ಮ ಹೋರಾಟಕ್ಕೆ ಹೆಚ್ಚಿನ ಶಕ್ತಿ ದೊರಕಿದೆ. 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರು ಲಸಿಕೆ ಪಡೆಯಲು ನೋಂದಣಿ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

