ಇಂದು ದೊಡ್ಡಬಳ್ಳಾಪುರದಲ್ಲಿ 100 ಆಕ್ಸಿಜನೇಟೆಡ್ ಬೆಡ್‌ಗಳ ಮೇಕ್ ಶಿಫ್ಟ್ ಆಸ್ಪತ್ರೆಯ ಗುದ್ದಲಿ ಪೂಜೆ ನೆರವೇರಿಸಲಿರುವ ಕಂದಾಯ ಸಚಿವ ಆರ್.ಅಶೋಕ್

ದೊಡ್ಡಬಳ್ಳಾಪುರ: ಕೋವಿಡ್-19 ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೋಂಕಿಗೆ ಒಳಗಾಗುವ ಸೋಂಕಿತರಿಗೆ ತುರ್ತು ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ಸಲುವಾಗಿ  ದೊಡ್ಡಬಳ್ಳಾಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪಕ್ಕದಲ್ಲಿ 100 ಆಕ್ಸಿಜನೇಟೆಡ್ ಬೆಡ್‌ಗಳ ಮೇಕ್ ಶಿಫ್ಟ್(Make Shift) ಆಸ್ಪತ್ರೆಯ ಗುದ್ದಲಿ ಪೂಜೆ ಕಾರ್ಯಕ್ರಮವನ್ನು 2021ರ ಮೇ‌ 31ರಂದು ಬೆಳಿಗ್ಗೆ 11.00 ಗಂಟೆಗೆ ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ‌ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್ ಅವರು ನೆರವೇರಿಸಲಿದ್ದಾರೆ ಎಂದು ತಹಶಿಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.

ಲೆನೆವೊ(Lenevo), ಗೋಲ್ಡ್ ಮ್ಯಾನ್ ಸ್ಯಾಚಸ್(Goldman sachs) ಕಂಪನಿಗಳು ಸಿ.ಎಸ್.ಆರ್ ನಿಧಿಯಡಿ ಒದಗಿಸಿರುವ ಅನುದಾನದಲ್ಲಿ ಮಾಡ್ಯುಲಸ್ (modulus) ಸಂಸ್ಥೆಯವರು ಸಿದ್ಧಪಡಿಸಿರುವ ವಿನ್ಯಾಸದಂತೆ ಅಂದಾಜು 4 ಕೋಟಿ ರೂ. ಗಳ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಲಿದೆ.

ಈ ಆಸ್ಪತ್ರೆಯು 70 ಆಕ್ಸಿಜನ್ ಬೆಡ್‌ಗಳು, 20 ಐ.ಸಿ.ಯು (ತೀವ್ರ ನಿಗಾ ಘಟಕ) ಬೆಡ್‌ಗಳು, 10 ವೆಂಟಿಲೇಟರ್ ಬೆಡ್‌ಗಳು ಹಾಗೂ 2 ಕೆ.ಎಲ್ ಆಕ್ಸಿಜನ್ ಜನರೇಟರ್ ವ್ಯವಸ್ಥೆಯನ್ನು ಹೊಂದಿರಲಿದ್ದು, ಈ ಆಸ್ಪತ್ರೆಯ ಲೇಔಟ್ ನಿರ್ಮಾಣ ಕಾಮಗಾರಿಯನ್ನು ಇಂಡೋ ಎಂಐಎಂ ಪ್ರೈವೇಟ್ ಲಿಮಿಟೆಡ್, ದೊಡ್ಡಬಳ್ಳಾಪುರ ಇವರು ನಿರ್ವಹಿಸಿರುತ್ತಾರೆ.

ಈ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿ, ಭಾರತ ಸರ್ಕಾರ, ಅಮೆರಿಕನ್ ಇಂಡಿಯಾ ಫೌಂಡೇಶನ್ ಮತ್ತು ಯು.ಎನ್.ಡಿ.ಪಿ(UNDP) ಸಂಸ್ಥೆಗೆ ವಹಿಸಲಾಗಿದ್ದು, ಆಸ್ಪತ್ರೆಯನ್ನು 2021ರ ಜೂನ್ 30 ರಂದು ಕಾರ್ಯಾರಂಭ ಮಾಡಲು ಉದ್ದೇಶಿಸಲಾಗಿದೆ ಎಂದು ಶಿವರಾಜ್ ಅವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]