ಬೆಂ.ಗ್ರಾ.ಜಿಲ್ಲೆಯ ಕೋವಿಡ್-19 ಬುಲೆಟಿನ್ ಸಂಕ್ಷಿಪ್ತ ವರದಿ / ರೆಡ್ ಝೋನ್ ಆತಂಕದಿಂದ ಸಂಪೂರ್ಣ ಹೊರಬಂದ ಜಿಲ್ಲೆ

ಬೆಂ.ಗ್ರಾ.ಜಿಲ್ಲೆ: ರಾಜ್ಯದ ಪಾಸಿಟಿವ್ ರೇಟ್ ಪಟ್ಟಿಯಲ್ಲಿ ಕೆಂಪು ವಲಯದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಂಪೂರ್ಣ ಹೊರಬಂದಿದೆ.

ಜೂ.14ರ ಪಾಸಿಟಿವ್ ರೇಟ್ ಪಟ್ಟಿಯ ಅನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೋಂಕು ದೃಢಪಡುತ್ತಿರುವ ಪ್ರಕರಣಗಳು ಕಡಿಮೆಯಾಗಿದ್ದು, ಪಾಸಿಟಿವ್ ರೇಟ್ ಪಟ್ಟಿಯಲ್ಲಿ ಶೇ.25ಕ್ಕು ಹೆಚ್ಚಿದ್ದ ದೊಡ್ಡಬಳ್ಳಾಪುರ ತಾಲೂಕು ಶೇ.5ಕ್ಕೆ ಇಳಿದಿದೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 674 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಹೊಸದಾಗಿ 275 ಕರೊನಾ ಪ್ರಕರಣಗಳು ಹಾಗೂ 6 ಮೃತ ಪ್ರಕರಣಗಳು ಬುಧವಾರ ವರದಿಯಾಗಿದೆ.

ಬುಲೆಟಿನ್ ವರದಿಯನ್ವಯ ದೊಡ್ಡಬಳ್ಳಾಪುರ ತಾಲೂಕಿನ 44 ಪುರುಷರು, 34 ಮಂದಿ ಮಹಿಳೆಯರು ಸೇರಿ 78. ದೇವನಹಳ್ಳಿ ತಾಲೂಕಿನ 51 ಪುರುಷರು, 25 ಮಹಿಳೆಯರು ಸೇರಿ 76. ಹೊಸಕೋಟೆ ತಾಲೂಕಿನ 40 ಪುರುಷರು, 29 ಮಹಿಳೆಯರು ಸೇರಿ 69 ಮತ್ತು ನೆಲಮಂಗಲ ತಾಲೂಕಿನ 31 ಪುರುಷರು, 17 ಮಹಿಳೆಯರು ಸೇರಿ 48 ಹಾಗೂ ಅನ್ಯ ಜಿಲ್ಲೆಯವರು ಸೇರಿ ಒಟ್ಟು ಜಿಲ್ಲೆಯಲ್ಲಿ 275 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಮೃತರ ವರದಿ: ದೊಡ್ಡಬಳ್ಳಾಪುರ ತಾಲೂಕಿನ 50 ವರ್ಷದ ಮಹಿಳೆ, 34 ವರ್ಷದ ಪುರುಷ. ನೆಲಮಂಗಲ ತಾಲೂಕಿನ 90 ವರ್ಷದ ವೃದ್ಧ, 56 ವರ್ಷದ ಪುರುಷ. ದೇವನಹಳ್ಳಿ ತಾಲೂಕಿನ 55 ವರ್ಷದ ಪುರುಷ ಮತ್ತು ಬೆಂಗಳೂರು ಉತ್ತರ ತಾಲೂಕಿನ 45 ವರ್ಷದ ಪುರುಷ ಸಾವನಪ್ಪಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 533 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3631ಕ್ಕೆ ಇಳಿಕೆಯಾಗಿದೆ. ಅಲ್ಲದೆ 20608 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.

ಇಂದಿನ ವರದಿಯ ಪ್ರಕಾರ 3896 ಮಂದಿಯ ಮಂದಿಯ ಫಲಿತಾಂಶ ಬಾಕಿ ಉಳಿದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]