ಬೆಂಗಳೂರು: ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನಾಗರಾಜು.ಎನ್ (ಎಂ.ಟಿ.ಬಿ) ಅವರನ್ನು ನೇಮಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಮಾಲತಿ.ಸಿ.ಆದೇಶಿಸಿದ್ದಾರೆ.
ಕಂದಾಯ ಸಚಿವ ಆರ್.ಆಶೋಕ್ ಉಸ್ತುವಾರಿ ಸಚಿವರಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ, ಪೌರಾಡಳಿತ ಇಲಾಖೆ, ಕಬ್ಬು ಮತ್ತು ಸಕ್ಕರೆ ನಿರ್ದೇಶನಾಲಯದ ಸಚಿವರಾಗಿದ್ದ ಹೊಸಕೋಟೆ ತಾಲೂಕಿನ ನಾಗರಾಜು.ಎನ್ (ಎಂ.ಟಿ.ಬಿ) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿ ಆದೇಶಿಸಲಾಗಿದೆ. (ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..