ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್‌ ವತಿಯಿಂದ ಹುಲುಕುಡಿ ಗಿರಿ ಪ್ರದಕ್ಷಿಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲುಕುಡಿ ಬೆಟ್ಟದ ತಪ್ಪಲಿನಲ್ಲಿ ಶನಿವಾರ ಗಿರಿ ಪ್ರದಕ್ಷಿಣೆ ನಡೆಯಿತು.

ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್‌ ವತಿಯಿಂದ ಬೆಟ್ಟದ ತಪ್ಪಲಿನ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರದಕ್ಷಿಣೆ ಆರಂಭವಾಗಿ, ಸುಮಾರು 8 ಕಿ.ಮೀ ಸುತ್ತಳತೆಯ ಬೆಟ್ಟವನ್ನು ಸುತ್ತಿದ ಭಕ್ತಾಧಿಗಳು ಬೆಳಿಗ್ಗೆ ಪ್ರದಕ್ಷಿಣೆ ಆರಂಭವಾದ ಸ್ಥಳದಲ್ಲೇ ಮತ್ತೆ ಮಧ್ಯಾಹ್ನ ದೇವಾಲಯದಲ್ಲಿ ಮಹಾಮಂಗಳಾರತಿ ಸಲ್ಲಿಸುವ ಮೂಲಕ ಮುಕ್ತಾಯವಾಯಿತು.

ಗಿರಿ ಪ್ರದಕ್ಷಿಣೆಯಲ್ಲಿ ಭಾಗವಹಿಸಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ (Accident) ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ನಡೆದಿದೆ.

[ccc_my_favorite_select_button post_id="119667"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!