ಕಾವೇರಿ ಕೂಗು ಅಭಿಯಾನದ ಮೂಲಕ ರೈತರ ಸಹಾಯಕ್ಕೆ ಮುಂದಾಗಿದೆ ಈಶ ಫೌಂಡೇಷನ್: ಜಯಮ್ಮಪ್ರಭು

ದೊಡ್ಡಬಳ್ಳಾಪುರ: ನದಿಗಳ ರಕ್ಷಿಸಿ ಅಭಿಯಾನದ ರೂವಾರಿ ಈಶ ಫೌಂಡೇಷಶನ್ ಸಂಸ್ಥಾಪಕ ಜಗ್ಗಿ ವಾಸುದೇವ (ಸದ್ಗುರು) ಅವರು ರಾಜ್ಯದ ಪ್ರಮುಖ ಜೀವನದಿ ಕಾವೇರಿ ಪುನಶ್ಚೇತನಕ್ಕಾಗಿ ಕಾವೇರಿ ಕೂಗು ಎಂಬ ಅಭಿಯಾನದ ಮೂಲಕ ರೈತರನ್ನು ಅರಣ್ಯ ಕೃಷಿಗೆ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಆರೂಢಿ ಗ್ರಾಮಪಂಚಾಯಿತಿ‌ ಅಧ್ಯಕ್ಷೆ ಜಯಮ್ಮಪ್ರಭು ತಿಳಿಸಿದರು.

ತಾಲೂಕಿನ‌ಆರೂಢಿ ಗ್ರಾಮಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಬೃಹತ್‌ ಕಾವೇರಿ ಕೂಗು ಗ್ರಾಮ ಸಂಪರ್ಕ ಅಭಿಯಾನದಲ್ಲಿ ಅವರು ಮಾತಾನಾಡಿದರು.

ಕಾವೇರಿ ಅಚ್ಚುಕಟ್ಟು ಪಾತ್ರದಲ್ಲಿ ಗಿಡಗಳನ್ನು ಬೆಳೆಸುವ ಹಾಗೂ ರೈತರ ಆದಾಯವನ್ನೂ ದ್ವಿಗುಣ ಮಾಡುವ ಮಹತ್ವಾಕಾಂಕ್ಷಿ ಅಭಿಯಾನ ಇದಾಗಿದೆ. ಈ ಅಭಿಯಾನದ ಮೂಲಕ ರೈತ ಸಂಕುಲಕ್ಕೆ ಸರ್ಕಾರದ ನೆರವು ಕೊಡಿಸುವುದು ಹಾಗೂ ಅರಣ್ಯ ಕೃಷಿ ಪರಿಕಲ್ಪನೆಯಡಿ 242 ಕೋಟಿ ಮರ ಬೆಳೆಸುವ ಮಹತ್ವದ ಗುರಿ ಹೊಂದಿದ್ದಾರೆ.

ಸಾಮಾನ್ಯ ಜನರಿಗೆ ಅರಣ್ಯ ಕೃಷಿ ಕುರಿತು ಪರಿಕಲ್ಪನೆಯಿಲ್ಲ. ಈ ಕಾರಣದಿಂದಾಗಿ ತಮಿಳುನಾಡಿನಲ್ಲಿ ಯಶಸ್ಸು ಕಂಡ ನಂತರ ಕರ್ನಾಟಕದಲ್ಲಿ ಅರಣ್ಯ ಕೃಷಿ ಯೋಜನೆಯಡಿ ಸಹಾಯಧನ ಕೊಡಿಸಿ ಕೃಷಿಕರೂ ಅಭಿಯಾನದಲ್ಲಿ ಭಾಗಿಯಾಗುವಂತೆ ಮಾಡಿದ್ದಾರೆ ಎಂದವರು ತಿಳಿಸಿದರು.

ಈಶಾ ಪೌಂಡೇಶನ್ ಸ್ವಯಂ ಸೇವಕ ಲಿಖಿತ್ ಮಾತನಾಡಿ, ಗ್ರಾಮ ಸಂಪರ್ಕ ಅಭಿಯಾನವು ಆ. 2ರಿಂದ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ 1,785 ಗ್ರಾಮ ಪಂಚಾಯತ್‌ಗಳಲ್ಲಿ ನಡೆಯುತ್ತಿದೆ.

ರೈತರಿಗೆ ಯಾವ ರೀತಿಯ ಗಿಡಗಳು ಬೇಕು ಎಂಬ ಮಾಹಿತಿ ಪಡೆಯುವ ಉದ್ದೇಶದಿಂದ ಕಾವೇರಿ ಕೂಗು ಗ್ರಾಮ ಸಂಪರ್ಕ ಅಭಿಯಾನ ತಂಡವು ಎಲ್ಲ 1785 ಪಂಚಾಯತ್​ಗಳಲ್ಲಿಯೂ ‘ಮರ ಮಿತ್ರ’ ಎಂಬ ಹಸರಿನಲ್ಲಿ ಸಂಯೋಜಕರನ್ನು ನೇಮಿಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಈಶಾ ಪೌಂಡೇಶನ್ ಸ್ವಯಂ ಸೇವಕ ರಾಹುಲ್, ಅರಣ್ಯ ಇಲಾಖೆ ಸಿಬ್ಬಂದಿ ವಿನಯ್ ಕುಮಾರ್ ಸೇರಿದಂತೆ ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಬಜೆಟ್‌ನಲ್ಲಿ ಯಾರನ್ನೂ ಓಲೈಕೆ ಮಾಡದೇ ಎಲ್ಲಾ ವರ್ಗದವರ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ. ಕಾಂಗ್ರೆಸ್ ಬಜೆಟ್ ಮಾಡಿದ್ದರೆ ತಾರತಮ್ಯ ಹಾಗೂ

[ccc_my_favorite_select_button post_id="119201"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!