
ಬೆಂ.ಗ್ರಾ.ಜಿಲ್ಲೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಆಗಸ್ಟ್ 14 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಅಂದು ಮಧ್ಯಾಹ್ನ 12.00 ಗಂಟೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್.ಎಸ್. ಘಾಟಿಯಲ್ಲಿರುವ ರಾಷ್ಟ್ರೋತ್ಥಾನ ಗೋಶಾಲೆಯ ಮಾಧವ ಸೃಷ್ಠಿಗೆ ಭೇಟಿ ನೀಡಲಿದ್ದಾರೆ.
ನಂತರ ಮಧ್ಯಾಹ್ನ 02.00 ಗಂಟೆಗೆ ಸಚಿವರು ಎಸ್.ಎಸ್.ಘಾಟಿ ರಸ್ತೆಯ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಸಿ.ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..