ಕೃಷ್ಣ – ರಾಧೆಯಾಗಿ ಸಂಭ್ರಮಿಸಿದ ಮಕ್ಕಳು / ಪ್ರತಿವರ್ಷದಂತೆ ಶ್ರೀಕೃಷ್ಣ ವೇಷಧಾರಿ ಸ್ಪರ್ಧೆ ಏರ್ಪಡಿಸಿದ ಯಾದವ ಸೇವಾ ಪ್ರತಿಷ್ಠಾನ ಹಾಗೂ ಬಾಲಗೋಕುಲ

ದೊಡ್ಡಬಳ್ಳಾಪುರ: ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಯಾದವ ಸೇವಾ ಪ್ರತಿಷ್ಠಾನ ಹಾಗೂ ಬಾಲಗೋಕುಲವತಿಯಿಂದ ಸೋಮವಾರ ಶ್ರೀ ಕೃಷ್ಣ ವೇಷಧಾರಿ ಸ್ಪರ್ಧೆ ಆಯೋಜಿಸಲಾಗಿತ್ತು.

ನಗರದ ಭಗತ್ ಸಿಂಗ್ ಕ್ರೀಡಾಂಗಣ ಸಮೀಪದ ಶಿವಗಂಗಾ ಕಾರ್ಯಾಲಯದಲ್ಲಿ ಕೋವಿಡ್ ನಿಯಮದಡಿಯಲ್ಲಿ ಸ್ಪರ್ದೆ ಆಯೋಜಿಸಿದ್ದು, ಸುಮಾರು 70ಕ್ಕೂ ಹೆಚ್ಚು ವೇಷಧಾರಿಗಳು ಮಕ್ಕಳು ಭಾಗವಹಿಸಿದ್ದರು.

ಸ್ಪರ್ಧೆಯಲ್ಲಿ ಪುಟ್ಟಾಣಿ ಮಕ್ಕಳು ರಾಧಾ ಹಾಗೂ ಶ್ರೀ ಕೃಷ್ಣ ವೇಷಧರಿಸಿ ಕಾರ್ಯಕ್ರಮಕ್ಕೆ ಮೆರಗು ನೀಡಿದರು. ಈ ವೇಳೆ ಉತ್ತಮವಾಗಿ ವೇಷಭೂಷಣ ಧರಿಸಿದ್ದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಯಾದವ ಸೇವಾ ಪ್ರತಿಷ್ಠಾನದ ಅದ್ಯಕ್ಷ ಬಾಬು, ಖಜಾಂಚಿ ಎನ್.ರಘು, ಬಾಲಗೋಕುಲ ಸಂಯೋಜಕ ಕಾರ್ತಿಕ, ಆರ್ ಎಲ್ ಜಾಲಪ್ಪ ಕಾಲೇಜಿನ ಪ್ರಾಧ್ಯಾಪಕ ತಿರುಮಲೇಶ್, ಜಿಲ್ಲಾ ಸಂಯೋಜಕ್ ಕುಟುಂಬ ಪ್ರಭೋಧನ್ ಸನತ್ ಮೂರ್ತಿ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಟ್ರೇಡ್ ಯೂನಿಯನ್ ಕಾಂಗ್ರೇಸ್ ಜಿಲ್ಲಾಧ್ಯಕ್ಷರಾಗಿ ದೊಡ್ಡಬಳ್ಳಾಪುರದ ಮೊಹಮ್ಮದ್ ನಿಸಾರ್ ನೇಮಕ

ಟ್ರೇಡ್ ಯೂನಿಯನ್ ಕಾಂಗ್ರೇಸ್ ಜಿಲ್ಲಾಧ್ಯಕ್ಷರಾಗಿ ದೊಡ್ಡಬಳ್ಳಾಪುರದ ಮೊಹಮ್ಮದ್ ನಿಸಾರ್ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೇಸ್‌ನ (Indian National Trade Union Congress) ಬೆಂಗಳೂರು ಗ್ರಾಮಾಂತರ ಜಿಲ್ಲಾ ಇಂಟಕ್ ಯೂತ್ ವಿಭಾಗದ ಜಿಲ್ಲಾ ಅಧ್ಯಕ್ಷರಾಗಿ ತ್ಯಾಗರಾಜ ನಗರದ ನಿವಾಸಿ ಮೊಹಮ್ಮದ್

[ccc_my_favorite_select_button post_id="119528"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!