ಬೆಂ.ಗ್ರಾ.ಜಿಲ್ಲೆ: ಇಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ, ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಅಕ್ಟೋಬರ್  01 ರಂದು ಬೆಳಿಗ್ಗೆ 10 ಗಂಟೆಗೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್.ನಾಗರಾಜ್ (ಎಂ.ಟಿ.ಬಿ) ಕಾರ್ಯಕ್ರಮವನ್ನು ಉದ್ಘಾಟಿಸಿಸಲಿದ್ದು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣ ಸ್ವಾಮಿ. ಎಲ್.ಎನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಕೆ. ಶ್ರೀನಿವಾಸಮೂರ್ತಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್‍ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೆಗೌಡ, ಎಸ್.ರವಿ, ಸರ್ಕಾರದ ಕಾರ್ಯದರ್ಶಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಯಾದ ಪಿ.ಹೇಮಲತಾ ಮತ್ತು ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಪ್ರಗತಿಪರ ಸಂಘಟನೆಗಳು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಕೋನ ವಂಶಿಕೃಷ್ಣ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಉಪ ನಿರ್ದೇಶಕಿ ಅನಿತಾಲಕ್ಷ್ಮೀ ಭಾಗವಹಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!