
ಹಾಸನ: ಹಾಸನಾಂಬ ದೇವಿ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತರ ದಂಡು ಹರಿದು ಬಂದಿದೆ. ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ಆಗಮಿಸಿ ದೇವರ ದರ್ಶನ ಪಡೆದು ಭಕ್ತಿ ಸಮರ್ಪಿಸಿದ್ದಾರೆ.
ಮೈಸೂರಿನ ಒಡೆಯರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಇಂದು ಬೆಳಗ್ಗೆ ದೇವಿ ದರ್ಶನ ಪಡೆದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……