ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತದ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2021-22ನೇ ಸಾಲಿಗೆ ವಿವಿಧ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಿರುವ ಉಪ್ಪಾರ ಸಮುದಾಯದ ಪ್ರವರ್ಗ-1ರ 53(ಎ)ಯಿಂದ 53(ವಿ)ವರೆಗಿನ ಉಪ್ಪಾರ, ಬೆಲ್ದರ್, ಚುನಾರ್, ಗಾವಾಡಿ, ಗೌಂದಿ, ಕಲ್ಲುಕುಟ್ಟಗೆ ಉಪ್ಪಾರ, ಲೋನಾರಿ, ಮೇಲು ಸಕ್ಕರೆಯವರು, ಮೇಲು ಸಕ್ಕರೆ, ನಾಮದ ಉಪ್ಪಾರ, ಪಡಿತ್, ಪಡಿತಿ, ಪಾಡಿ, ಸಗರ, ಸುಣ್ಣಗಾರ, ಸುಣ್ಣ ಉಪ್ಪಾರ, ಉಪ್ಪಳಿಗ, ಉಪ್ಪಳಿಗಶೆಟ್ಟಿ, ಉಪ್ಪಳಿಯನ್, ಉಪ್ಪೇರ, ಯಕಲಾರ, ಯಕ್ಕಲಿ ಜಾತಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್‌ಸೈಟ್ uppardevelopment.karnataka.gov.in ಇಲ್ಲಿ ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಗೆ ಸಲ್ಲಿಸುವುದು.

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದು, 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಉಪ್ಪಾರ ಸಮುದಾಯದ ವಿದ್ಯಾರ್ಥಿಗಳಿಂದ ನವೀಕರಣ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸುವಿಧಾ ತಂತ್ರಾಂಶದ ಮುಖಾಂತರ http://Suvidha.karnataka.gov.in ಸಲ್ಲಿಸುವುದು. 

ಈ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು 2022ರ ಜನವರಿ 10 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿ ಪಡೆಯಲು ನಿಗಮದ ಸಹಾಯವಾಣಿ ಸಂಖ್ಯೆ: 70262 88888 ಮತ್ತು ಜಿಲ್ಲಾ ಕಚೇರಿಯ ಸಹಾಯವಾಣಿ ಸಂಖ್ಯೆ: 080-29605761 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!