ಗುಂಡು ಹಾರಿಸಿಕೊಂಡು ಯಲಹಂಕ ಬಿಇಒ ಕಮಲಾಕರ್ ಆತ್ಮಹತ್ಯೆ: ಡೆತ್ ನೋಟ್ ಪತ್ತೆ

ಯಲಹಂಕ: ಬಿಇಒ ಟಿ.ಎನ್. ಕಮಲಾಕರ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕೊಡಿಗೇಹಳ್ಳಿಯ ಮನೆಯಲ್ಲಿ ನಡೆದಿದೆ. ಪಿಸ್ತೂಲ್​​ನಿಂದ ಗುಂಡು ಹಾರಿಸಿಕೊಂಡು ಕಮಲಾಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅನಾರೋಗ್ಯ ಪೀಡಿತರಾಗಿದ್ದ ಬಿಇಒ ಟಿ.ಎನ್.ಕಮಲಾಕರ್ ಅವರು ಮನನೊಂದು ಡೆತ್​​ನೋಟ್ ಬರೆದಿಟ್ಟು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆತ್ಮಹತ್ಯೆ ಮುನ್ನ ಡೆತ್ ನೋಟ್ ಬರೆದಿಟ್ಟುಕೊಂಡಿದ್ದಾರೆ. ಅನಾರೋಗ್ಯದ ಸಮಸ್ಯೆ ಸಾಕಷ್ಟು ಕಾಡ್ತಿತ್ತು. ಇದುವರೆಗೆ 25 ಸಾವಿರಕ್ಕೂ ಹೆಚ್ಚು ಮಾತ್ರೆಗಳನ್ನ ಸೇವಿಸಿದ್ದೇನೆ. ಅನಾರೋಗ್ಯದಿಂದ ಜೀವನವೇ ಸಾಕು ಅನ್ನಿಸಿದೆ. ನನ್ನ ಕುಟುಂಬದವರು ಇಲ್ಲಿಯವರೆಗೆ ನೋಡಿಕೊಂಡಿರೋದು ನಿಜಕ್ಕೂ ನನ್ನ ಅದೃಷ್ಟ. ಆದ್ರೆ ಅವರಿಗೆ ಇನ್ನೂ ಹೆಚ್ಚು ನೋವು ಕೊಡೋಕೆ ನನಗೆ ಇಷ್ಟ ಇಲ್ಲ. ನಮ್ಮ ಮನೆಯವರು ಎಲ್ಲರೂ ತುಂಬಾ ಒಳ್ಳೆಯವರು. ಇನ್ಮುಂದೆ ಯಾರಿಗೂ ತೊಂದರೆ ಕೊಡಬಾರದು ಅಂತ ಈ ನಿರ್ಧಾರಕ್ಕೆ ಬಂದಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಮಲಾಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಇಒ ಟಿ.ಎನ್​.ಕಮಲಾಕರ್ ಒಳ್ಳೆಯ ಅಧಿಕಾರಿಯಾಗಿದ್ದರು. ಕಳೆದ 3-4 ವರ್ಷಗಳಿಂದ ಬಿಇಒ ಆಗಿ ಕೆಲಸ ಮಾಡುತ್ತಿದ್ದರು. ಈ ರೀತಿಯಾಗಿರೋದು ನಮ್ಮ ಇಲಾಖೆಗೆ ಬಹಳ ದೊಡ್ಡ ನಷ್ಟ. ಅವರಿಗೆ ಕಾಯಿಲೆ ಇರುವ ಬಗ್ಗೆ ಈಗಲೇ ನನಗೆ ಗೊತ್ತಾಗಿದ್ದು‌. ಆದ್ರೆ ಈ ರೀತಿ ಮಾಡಿಕೊಳ್ತಾರೆ ಎಂದು ಅಂದುಕೊಂಡಿರಲಿಲ್ಲ. ಒಬ್ಬ ಒಳ್ಳೆ ಅಧಿಕಾರಿಯನ್ನ ನಮ್ಮ ಇಲಾಖೆ ಕಳೆದುಕೊಂಡಿದೆ ಎಂದು ಯಲಹಂಕ ಡಿಡಿಪಿಐ ನಾರಾಯಣ್ ಬೇಸರ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]