ಬೆಂ.ಗ್ರಾ.ಜಿಲ್ಲೆ: ಜನವರಿ 4 ರಿಂದ 7ರ ವರೆಗೆ ಕ್ರೀಡಾ ಶಾಲೆ, ನಿಲಯಗಳಿಗೆ ಆಯ್ಕೆ ಪ್ರಕ್ರಿಯೆ

ಬೆಂ.ಗ್ರಾ.ಜಿಲ್ಲೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022-23ನೇ ಸಾಲಿನ ಕ್ರೀಡಾ ಶಾಲೆ ಹಾಗೂ ಕ್ರೀಡಾ ವಸತಿ ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ.ಗೆ ಪ್ರವೇಶ ನೀಡಲು ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ತಾಲ್ಲೂಕುವಾರು ನಡೆಯಲಿದ್ದು, 7ನೇ ತರಗತಿ ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು.

ಆಯ್ಕೆ ಪ್ರಕ್ರಿಯೆ 2022ರ ಜನವರಿ 04 ರಂದು ಹೊಸಕೋಟೆ ತಾಲ್ಲೂಕಿನ ಶ್ರೀ ಚನ್ನಭೈರೇಗೌಡ ಜಿಲ್ಲಾ ಕ್ರೀಡಾಂಗಣ, ಜನವರಿ 05ರಂದು ನೆಲಮಂಗಲ ತಾಲ್ಲೂಕಿನ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ, ಜನವರಿ 06ರಂದು ದೇವನಹಳ್ಳಿ ಟೌನ್ ಕ್ರೀಡಾಂಗಣ, ಜನವರಿ 07ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಗಾಗಿ ಹೊಸಕೋಟೆ ತಾಲ್ಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರು- ಸಂಚಾಲಕರಾದ ಹುಸೇನ್ ಮೊ.ಸಂ.: 9113218838, ದೈಹಿಕ ಶಿಕ್ಷಣ ಶಿಕ್ಷಕ ರಾಘವನ್ ಮೊ.ಸಂ.: 8762939296, ನೆಲಮಂಗಲ ತಾಲ್ಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರು- ಸಂಚಾಲಕರಾದ ರಾಜಪ್ಪ ಮೊ.ಸಂ.: 9901926397, ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ್ ಮೊ.ಸಂ.: 8660635308, ದೇವನಹಳ್ಳಿ ತಾಲ್ಲೂಕಿನ ಅಥ್ಲೆಟಿಕ್ಸ್ ತರಬೇತುದಾರರು- ಸಂಚಾಲಕರಾದ ಪ್ರಭು ಮೊ.ಸಂ.: 9945029942, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಗಾಯಿತ್ರಿದೇವಿ ಮೊ.ಸಂ.: 9481157982, ದೈಹಿಕ ಶಿಕ್ಷಣ ಶಿಕ್ಷಕ ಜನಾರ್ಧನ್ ಮೊ.ಸಂ.: 9611262811, ದೊಡ್ಡಬಳ್ಳಾಪುರ ತಾಲ್ಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರು- ಸಂಚಾಲಕರಾದ ಸುನಿಲ್‌ನಾಯಕ್ ಮೊ.ಸಂ.: 9449375395, ದೈಹಿಕ ಶಿಕ್ಷಣ ಶಿಕ್ಷಕ ನಾಗರಾಜ್ ಮೊ.ಸಂ.: 8310312958 ಅನ್ನು ಸಂಪರ್ಕಿಸಬಹುದಾಗಿದೆ.

ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯು 2022ರ ಜನವರಿ 24ರಂದು ಕಿರಿಯರ ವಿಭಾಗ ಹಾಗೂ 25ರಂದು ಹಿರಿಯರ ವಿಭಾಗ ಬೆಂಗಳೂರು ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಠಡಿ ಸಂಖ್ಯೆ: 112, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ಅಥವಾ ದೂ.ಸಂ.080-29787443, 9845608598 ಅಥವಾ 9632778567 ಅನ್ನು ಸಂರ್ಪಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗೀತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ (Accident) ಅಕ್ಕ ಮತ್ತು ತಮ್ಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಎಪಿಎಂಸಿ

[ccc_my_favorite_select_button post_id="115491"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!