ದೊಡ್ಡಬಳ್ಳಾಪುರ: ರೈಲು ಹಳಿ ದಾಟುವಾಗ ವೇಳೆ ಮೃತ್ಯುವಾಗಿ ಬಂದ ರೈಲು, ವೃದ್ಧೆ ಸ್ಥಳದಲ್ಲಿಯೇ ಸಾವು…!

ದೊಡ್ಡಬಳ್ಳಾಪುರ: ರೈಲು ಹಳಿ ದಾಟುವಾಗ ವೇಗವಾಗಿ ಬಂದ ಎಕ್ಸ್‌ಪ್ರೆಸ್ ರೈಲೊಂದು ಡಿಕ್ಕಿ ಒಡೆದ ಕಾರಣ ವೃದ್ಧೆಯೋರ್ವರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ನಗರದ ಹೊರವಲಯದಲ್ಲಿನ ರೈಲ್ವೆ ನಿಲ್ದಾಣದಲ್ಲಿ ಗುರುವಾರ ಸಂಜೆ ಸಂಭವಿಸಿದೆ.

ಸುಮಾರು 70 ವರ್ಷದ ಮೃತ ವೃದ್ಧೆಯನ್ನು ಹಿಂದೂಪುರ ಮೂಲದವರೆಂದು ಗುರುತಿಸಲಾಗಿದ್ದು, ಹಿಂದುಪುರಕ್ಕೆ ತೆರಳಲು ರೈಲ್ವೆ ಸ್ಟೇಷನ್ ಗೆ ಬಂದ ವೇಳೆ, ಮೇಲ್ಸೇತುವೆ ಬಳಸದೆ ಹಳಿ ದಾಟುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ.

ವಾರಸುದಾರರು ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್, ಮೊಬೈಲ್ ಸಂಖ್ಯೆ  9845014463, 9480802143 ಸಂಪಕಿಸಲು ಕೋರಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ: ಸರ್ಕಾರಿ ಶಿಕ್ಷಕರ ಸಂಘದ ಚುನಾವಣೆ‌‌.. 24 ಮಂದಿ ನಾಮಪತ್ರ

ದೊಡ್ಡಬಳ್ಳಾಪುರ: ಸರ್ಕಾರಿ ಶಿಕ್ಷಕರ ಸಂಘದ ಚುನಾವಣೆ‌‌.. 24 ಮಂದಿ ನಾಮಪತ್ರ

ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ (Teachers) ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಐದು ವರ್ಷಗಳ ಅವಧಿಗೆ 16 ಜನ ನಿರ್ದೇಶಕ ಆಯ್ಕೆಗೆ ನಾಮ ಪತ್ರಗಳ ಸಲ್ಲಿಕೆ ಕೊನೆಯ ದಿನವಾದ ಭಾನುವಾರ 24 ಜನ ನಾಮಪತ್ರಗಳನ್ನು

[ccc_my_favorite_select_button post_id="120909"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]