ಕೊನಘಟ್ಟ: ಕಸಾಪ ಸಹಯೋಗದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

ದೊಡ್ಡಬಳ್ಳಾಪುರ: ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಅನನ್ಯತೆ ಎಲ್ಲೆಡೆ ಪಸರಿಸಲು ಕೋಟಿ  ಕಂಠ ಗಾಯನ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಪ್ರಾಂಶುಪಾಲರಾದ ಜಿ.ದಯಾನಂದ್ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ಹಾಗೂ ಕಸಬಾ ಹೋಬಳಿ  ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ  ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಮನಸ್ಸುಗಳನ್ನು ಒಗ್ಗೂಡಿಸುವಂತಹ ಒಂದು ಒಳ್ಳೆಯ ಪ್ರಯತ್ನ ಕೋಟಿ ಕಂಠ ಗಾಯನ.  ಕನ್ನಡದ ಭಾಷೆ ಮತ್ತು ಸಂಸ್ಕೃತಿಯನ್ನು ವಿಶಾಲಗೊಳಿಸಲು ನನ್ನ ನಾಡು ನನ್ನ ಹಾಡು  ಕಾರ್ಯಕ್ರಮ ವಿಶೇಷ ಮಹತ್ವ ಪಡೆದಿದೆ ಎಂದರು.

ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ,  ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು, ಡಾ.ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ, ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ, ಡಾ. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳನ್ನು  ಹಾಡಿದರು. 

ಸಂಕಲ್ಪ ಪ್ರತಿಜ್ಞೆ: ಕನ್ನಡ ನಾಡಿನ ಪ್ರಜೆಯಾದ ನಾನು ನನ್ನ ನಾಡು ನುಡಿಗಳನ್ನು ಪ್ರೀತಿಸುತ್ತೇನೆ ಹಾಗೂ ಗೌರವಿಸುತ್ತೇನೆ. ನಾನು ಕನ್ನಡದಲ್ಲೇ ಮಾತನಾಡುತ್ತೇನೆ. ಕನ್ನಡದಲ್ಲೇ ಬರೆಯುತ್ತೇನೆ, ಕನ್ನಡವನ್ನೆ ಬಳಸುತ್ತೇನೆ ಎಂಬ ಪಣ ತೊಡುತ್ತೇನೆ.  ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿಬದ್ದನಾಗಿರುತ್ತೇನೆ. ಕನ್ನಡ ನಾಡಿನಲ್ಲಿರುವ ಕನ್ನಡೇತರ ಬಂಧುಗಳಿಗೆ ಕನ್ನಡ ಕಲಿಸುತ್ತೇನೆ. ಎಂದು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸಂಕಲ್ಪ ಪ್ರತಿಜ್ಞೆಯನ್ನು ಸ್ವೀಕರಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]