ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ, (ನ,08): ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿವೇತನ ಹಾಗೂ ರಾಜ್ಯ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ವೆಬ್‌ಸೈಟ್  https://ssp.karnataka.gov.in/ ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

ಪ್ರವರ್ಗ-1 ಮತ್ತು ಅಲೆಮಾರಿ/ಅರೆಅಲೆಮಾರಿ ಜನಾಂಗಗಳಿಗೆ ಸೇರಿದ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುವುದು. ತದನಂತರ ಇನ್ನುಳಿದ ವಿದ್ಯಾರ್ಥಿಗಳಿಗೆ ಆದಾಯ ಮತ್ತು ಮೆರಿಟ್ ಆಧಾರದ ಮೇಲೆ ರಾಜ್ಯ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುವುದು.

ಪ್ರವರ್ಗ-1, ಪ್ರವರ್ಗ-2ಎ, 3ಎ, 3ಬಿ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಒಂದನೇ ತರಗತಿಯಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ರಾಜ್ಯ ಸರ್ಕಾರವು ಅಧಿಸೂಚಿಸಿರುವ ಪ್ರವರ್ಗ-1, 2ಎ, 3ಎ ಮತ್ತು 3ಬಿ ಹಾಗೂ ಕೇಂದ್ರ ಸರ್ಕಾರವು ಅಧಿಸೂಚಿಸಿರುವ ಇತರೆ ಹಿಂದುಳಿದ ವರ್ಗಗಳಡಿ ಬರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯಕ್ಕೆ ಅರ್ಹರಾಗುವುದಿಲ್ಲ.

ವಿದ್ಯಾರ್ಥಿವೇತನ ಸೌಲಭ್ಯದ ವಿವರ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು ಹಾಗೂ ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅಥವಾ ವೆಬ್‌ಸೈಟ್: www.backwardclasses.kar.nic.in, ಅಥವಾ ದೂ.ಸಂ.;: 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ

ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.

[ccc_my_favorite_select_button post_id="121547"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]