ದೊಡ್ಡಬಳ್ಳಾಪುರ (ನ,12): ಶುಕ್ರವಾರ ರಾತ್ರಿ ನಡೆದಿರುವ ಎರಡು ಪ್ರತ್ಯೇಕ ಆತ್ಮಹತ್ಯೆ ಪ್ರಕರಣಗಳಲ್ಲಿ ಇಬ್ಬರು ಸಾವನಪ್ಪಿರುವ ಘಟನೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮೊಬೈಲ್ ಗೀಳು: ಹೆಚ್ಚು ಮೊಬೈಲ್ ಬಳಸುತ್ತಿದ್ದ ಕಾರಣ, ಸಹೋದರ ತನ್ನ ಮೊಬೈಲ್ಗೆ ಪಾಸ್ವರ್ಡ್ ಬೇರೆ ಇಟ್ಟಿದ್ದಕ್ಕೆ ನೊಂದ ಸಹೋದರಿ ರುಚಿತ (19 ವರ್ಷ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡಿ.ಕ್ರಾಸ್ ಬಳಿ ನೇಣು: ಹಿಂದೂಪುರ – ಯಲಹಂಕ ನಡುವಿನ ಡಿಕ್ರಾಸ್ ರಸ್ತೆಯ ಸಮೀಪದ ಅಂಗಡಿ ಮುಂಭಾಗ ಸುಮಾರು (40 ವರ್ಷದ) ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಎರಡು ಘಟನೆಗಳು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

