2020ರ ಮುಂಗಾರು ಹಂಗಾಮಿನ ಬೆಳೆ ವಿಮೆ ತಿರಸ್ಕಾರ ರೈತರಿಂದ ಆಕ್ಷೇಪಣೆ ಆಹ್ವಾನ

ಬೆಂ.ಗ್ರಾ,ಜಿಲ್ಲೆ, (ನ.18): ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ಬೆಳೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಹಾಗೂ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆಯಾದ ಪ್ರಸ್ತಾವನೆಗಳನ್ನು ಸಂರಕ್ಷಣೆ ತಂತ್ರಾಂಶದಲ್ಲಿ ವಿಮಾ ಪರಿಹಾರ ಲೆಕ್ಕ ಹಾಕಲಾಗಿದೆ.

ತಾಳೆಯಾಗದಿರುವ ಪ್ರಸ್ತಾವನೆಗಳನ್ನು ಸರ್ಕಾರದ ಆದೇಶದಂತೆ ಸಂಬಂಧಪಟ್ಟ ತಾಲ್ಲೂಕಿನ ಕೃಷಿ/ತೋಟಗಾರಿಕೆ/ಬ್ಯಾಂಕ್  ಅಧಿಕಾರಿಗಳು ಅಂತಹ  ಪ್ರಸ್ತಾವನೆಗಳನ್ನು ಪರಿಶೀಲಿಸಿ, ಬಜಾಜ್ ಅಲೈನ್ಸ್ ವಿಮಾ ಸಂಸ್ಥೆಗೆ ವರ್ಗಾಯಿಸಿದ್ದರು.

ದೇವನಹಳ್ಳಿ-2, ದೊಡ್ಡಬಳ್ಳಾಪುರ-12, ಹೊಸಕೋಟೆ-9, ನೆಲಮಂಗಲ-9 ಪ್ರಸ್ತಾವನೆಗಳು ಸೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಟ್ಟು 32 ಪ್ರಸ್ತಾವನೆಗಳು ತಿರಸ್ಕೃತಗೊಂಡಿರುತ್ತವೆ.

ತಿರಸ್ಕೃತಗೊಂಡ ಪ್ರಸ್ತಾವನೆಗಳ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ, ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗುವುದು, ಸಂಬಂಧಿಸಿದ ರೈತರು 15 ದಿನಗಳ ಒಳಗೆ ಅವರ ವಿಮಾ ಅರ್ಜಿ ತಿರಸ್ಕೃತವಾದುದಕ್ಕೆ ಆಕ್ಷೇಪಣೆ ಇದ್ದಲ್ಲಿ ಮರು ಪರಿಶೀಲಿಸಲು ಮನವಿ ಸಲ್ಲಿಸಬಹುದು.

ಅಂತಹ ಮನವಿಗಳನ್ನು ತಾಲ್ಲೂಕು ಮಟ್ಟದ ದೂರು ನಿವಾರಣಾ ಸಮಿತಿಯಲ್ಲಿ ಮಂಡಿಸಿ ಕೂಲಂಕಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.

ತಾಲ್ಲೂಕು ಮಟ್ಟದ ಸಮಿತಿಯ ನಿರ್ಣಯವನ್ನು ರೈತರು ಒಪ್ಪದಿದ್ದಲ್ಲಿ ಜಿಲ್ಲಾ ಮಟ್ಟದ ಸಮಿತಿಗೆ ಮೇಲ್ಮನವಿ ಸಲ್ಲಿಸಬಹುದೆಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾದ ಡಾ.ಎಸ್.ಎಸ್.ಲಲಿತ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]